ಆಳುವ ಸರ್ಕಾರ ಅಮಾನವೀಯಗೊಂಡಷ್ಟು ಮಾನವಂತರು ಬಡವರನ್ನು-ಮುಸ್ಲಿಮರನ್ನು ಆಪ್ತತೆಯಿಂದ ಅಪ್ಪಿಕೊಳ್ಳಬೇಕಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚಿಗೆ ಹರ್ಯಾಣದಲ್ಲಿ ಮಾತನಾಡುವಾಗ, 'ವಕ್ಫ್ ಕಾನೂನು ಪರಿಣಾಮಕಾರಿಯಾಗಿ ಮತ್ತು ಪ್ರಾಮಾಣಿಕವಾಗಿ ಜಾರಿಯಲ್ಲಿದ್ದಿದ್ದರೆ, ಮುಸ್ಲಿಂ ಯುವಕರು ಸೈಕಲ್ ಪಂಕ್ಚರ್ ಹಾಕುವ...