ಸುವರ್ಣಸೌಧದ ಬಳಿ 2ಎ ಮೀಸಲಾತಿಗಾಗಿ ಪ್ರತಿಭಟನೆ ನಡೆಸುವಾಗ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ನಡೆದ ಪ್ರಕರಣದ ನ್ಯಾಯಾಂಗ ತನಿಖೆಗೆ ಧಾರವಾಡ ಹೈಕೋರ್ಟ್ ಪೀಠ ಆದೇಶಿಸಿದೆ.
ಪ್ರತಿಭಟನೆ ನಡೆಸುವಾಗ ಲಾಠಿ ಚಾರ್ಜ್ ಮಾಡಿದ ವಿಚಾರದಲ್ಲಿ...
ಕಾಂಗ್ರೆಸ್ ಸರ್ಕಾರಕ್ಕೆ ತಾಕತ್ತಿದ್ದರೆ, ಮೀಸಲಾತಿಗಾಗಿ ನಾವು ನಡೆಸಿದ ಹೋರಾಟದಲ್ಲಿ ಭಾಗಿಯಾದ ಕಾಂಗ್ರೆಸ್‌ನ ಸಚಿವರನ್ನು, ಶಾಸಕರನ್ನು ಹಾಗೂ ನಾಯಕರನ್ನು ಕೈಬಿಟ್ಟು ಸಿದ್ದರಾಮಯ್ಯ ಆಡಳಿತ ನಡೆಸಲಿ ಎಂದು ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸವಾಲು...
ಪಂಚಮಸಾಲಿಗಳು ಕೇಳುತ್ತಿರುವುದು 2(ಎ) ಪ್ರವರ್ಗಕ್ಕೆ ನಮ್ಮನ್ನು ಸೇರಿಸಿ, ನಮಗೆ ಅನುಕೂಲವಾಗುತ್ತದೆ ಎಂದು. ಆದರೆ ಈಗಾಗಲೇ 2(ಎ)ನಲ್ಲಿರುವ 101 ಹಿಂದುಳಿದ ಜಾತಿಗಳಿಗೆ ಇದರಿಂದ ತೊಂದರೆಯಾಗುವುದಿಲ್ಲವೇ?
ಕರ್ನಾಟಕ, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದ ಕೆಲ ಭಾಗಗಳಲ್ಲಿ ಒಂದು...
ಪಂಚಮಸಾಲಿ ಸಮುದಾಯದ ವಿಚಾರದಲ್ಲಿ ಗಮನಿಸಬೇಕಾದ ವಿಚಾರ, ಸಮುದಾಯವೂ ಸರ್ಕಾರದ ಮುಂದೆ 2ಎ ಮೀಸಲಾತಿ ಕೊಡಬೇಕು ಎಂಬುದಕ್ಕೆ ಗಟ್ಟಿಯಾದ ವಾದ, ಡೇಟಾವನ್ನು ಮುಂದಿಟ್ಟಿಲ್ಲ. ಆದರೂ, ಮೀಸಲಾತಿ ಕೊಡಬೇಕೆಂದು ಒತ್ತಾಯಿಸುತ್ತಿದೆ. ಸರ್ಕಾರವು ಕಾನೂನು ಪ್ರಕಾರ ಕ್ರಮ...