ದಾವಣಗೆರೆ | ಲೋಕಸಭಾ ಟಿಕೆಟ್ ಹಂಚಿಕೆ: ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯ; ವಚನಾನಂದ ಸ್ವಾಮೀಜಿ ಅಸಮಧಾನ

ರಾಜ್ಯದಲ್ಲಿ ಹೆಚ್ಚಿರುವ ಪಂಚಮಸಾಲಿ ಸಮಾಜಕ್ಕೆ ಟಿಕೆಟ್ ಹಂಚಿಕೆಯಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು ಎಂದು ಕೇಳಲಾಗಿತ್ತು.  ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ನಮ್ಮ ಸಮಾಜಕ್ಕೆ  ಗೌರವ ನೀಡಿಲ್ಲ. ಸಮಾಜಕ್ಕೆ ನ್ಯಾಯ ಸಿಗದಿದ್ದರೆ ಲೋಕಸಭೆ ಚುನಾವಣೆಯಲ್ಲಿ...

ಜನವರಿ 20ರೊಳಗೆ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಘೋಷಿಸಿ: ಬಸವ ಜಯಮೃತ್ಯುಂಜಯ ಸ್ವಾಮೀಜಿ

2024ರ ಜನವರಿ 20ರೊಳಗೆ ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಲು ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸಿ ಘೋಷಿಸಬೇಕು. ಇಲ್ಲದಿದ್ದರೆ ಹೋರಾಟ ಮುಂದುವರಿಯುತ್ತದೆ ಎಂದು ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆದಾವಣಗೆರೆಯಲ್ಲಿ...

ವೀರಶೈವ – ಲಿಂಗಾಯತ ಅಧಿವೇಶನ ನಿರ್ಣಯಕ್ಕೆ ಪಂಚಮಸಾಲಿ ಶ್ರೀ, ಯತ್ನಾಳ್‌ ವಿರೋಧ

ಇದು ಬಿ. ಎಸ್‌. ವೈ ಕುತಂತ್ರ ಎಂದು ಆರೋಪಿಸಿದ ಯತ್ನಾಳ್‌! ನಮ್ಮ ವಿಚಾರದಲ್ಲಿ ಮೂಗು ತೂರಿಸಬೇಡಿ: ಮೃತ್ಯುಂಜಯ ಶ್ರೀಉಪಜಾತಿ ಬರೆಸಬೇಡಿ ಎಂದು ವೀರಶೈವ ಮಹಾಸಭಾ ಅಧಿವೇಶನದ ನಿರ್ಣಯಕ್ಕೆ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯಮೃತ್ಯುಂಜಯ...

ದಾವಣಗೆರೆ | ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು. ಲಿಂಗಾಯತ ಉಪ ಸಮುದಾಯಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡಬೇಕು ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದ್ದಾರೆ.ದಾವಣಗೆರೆಯಲ್ಲಿ ಪಂಚಮಸಾಲಿ ಸಮುದಾಯದ...

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ; ಕಾನೂನು ತಜ್ಞರೊಂದಿಗೆ ಸಭೆ ನಡೆಸಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

'ಪಂಚಮಸಾಲಿ ಸಮುದಾಯದ ಹಣೆಗೆ ತುಪ್ಪ ಹಚ್ಚಿ ವಂಚನೆ'ತಜ್ಞರೊಂದಿಗೆ ಚರ್ಚಿಸಿ ಸಂವಿಧಾನಾತ್ಮಕ ತೀರ್ಮಾನ: ಸಿಎಂಪಂಚಮಸಾಲಿ ಸಮುದಾಯವನ್ನು ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡಲು ಶಿಫಾರಸ್ಸು ಮಾಡುವ ಬಗ್ಗೆ ಬಜೆಟ್ ಅಧಿವೇಶನದ ನಂತರ...

ಜನಪ್ರಿಯ

ಮುಸ್ಲಿಂ ಮೀಸಲಾತಿ ರದ್ದು ನಿರ್ಧಾರಕ್ಕೆ ನಾವು ಬದ್ದರಾಗಿದ್ದೇವೆ: ಮಾಜಿ ಸಿಎಂ ಬೊಮ್ಮಾಯಿ

ಮುಸ್ಲಿಮರಿಗೆ ನೀಡಿರುವ ಮೀಸಲಾತಿ ರದ್ದು ಮಾಡಿರುವ ವಿಚಾರದಲ್ಲಿ ನಾವು ತೆಗೆದುಕೊಂಡ ನಿರ್ಧಾರಕ್ಕೆ...

ಚಿಕ್ಕಬಳ್ಳಾಪುರ | ಏಕಕಾಲದಲ್ಲಿ ಒಂದೇ ಕುಟುಂಬದ 85 ಮಂದಿ ಮತದಾನ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನದ ಪ್ರಕ್ರಿಯೆ ಬಿರುಸಿನಿಂದ...

ಅಮೆರಿಕಾ| ಇಸ್ರೇಲ್ ವಿರೋಧಿ ಪ್ರತಿಭಟನೆಯಲ್ಲಿ ಭಾಗಿ; ಭಾರತೀಯ ಮೂಲದ ವಿದ್ಯಾರ್ಥಿಗಳ ಬಂಧನ

ಅಮೆರಿಕಾದ ಪ್ರತಿಷ್ಠಿತ ಪ್ರಿನ್ಸ್‌ಟನ್ ವಿಶ್ವವಿದ್ಯಾನಿಲಯದಲ್ಲಿ ಓದುತ್ತಿರುವ ಭಾರತೀಯ ಮೂಲದ ವಿದ್ಯಾರ್ಥಿನಿಯೊಬ್ಬರು ಸೇರಿದಂತೆ...

ಪ್ರಕರಣದ ಆರೋಪಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಬೇಕು | ಅಖಿಲಾ ವಿದ್ಯಾಸಂದ್ರ

ಹಾಸನ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ...

Tag: ಪಂಚಮಸಾಲಿ ಸಮುದಾಯ