ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ: ಸಿಎಂ ಡಿ ಕೆ ಶಿವಕುಮಾರ್

"ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಮೂಲಕ ವಿಕೇಂದ್ರೀಕರಣ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು" ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನ ಗೃಹ ಕಚೇರಿಯಲ್ಲಿ ನಡೆದ ಕರ್ನಾಟಕ ರಾಜ್ಯ...

ರಾಯಚೂರು | ಮಸ್ಕಿ ತಾಲ್ಲೂಕು ಪಂಚಾಯಿತಿ ಕಟ್ಟಡ: ಭೂಮಿಪೂಜೆ ನೆರವೇರಿಸಿದ ಜಾಗದಲ್ಲೇ ನಿರ್ಮಿಸಲು ಭೀಮ್ ಸೇನೆ ಆಗ್ರಹ

ಮಸ್ಕಿ ತಾಲ್ಲೂಕು ಪಂಚಾಯಿತಿಯ ನೂತನ ಕಟ್ಟಡವನ್ನು ವೆಂಕಟಾಪುರ ರಸ್ತೆಯ ಪ್ರಜಾಸೌಧದ ಹಿಂಭಾಗದಲ್ಲಿ ಈಗಾಗಲೇ ಗುರುತಿಸಿ ಭೂಮಿಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿರುವ ಜಾಗದಲ್ಲಿಯೇ ನಿರ್ಮಿಸಬೇಕು ಎಂದು ಕರ್ನಾಟಕ ಭೀಮ್ ಸೇನೆಯ ವತಿಯಿಂದ ತಹಶೀಲ್ದಾರ್‌ ಅವರಿಗೆ...

ಪಂಚಾಯತಿ ಸಭೆಯಲ್ಲೇ ಅತ್ತೆ, ಭಾವನ ಹತ್ಯೆ; ಪೊಲೀಸರ ಗುಂಡಿಗೆ ಆರೋಪಿ ಬಲಿ

ಪಂಚಾಯತಿ ಸಭೆಯಲ್ಲಿಯೇ ತನ್ನ ಪತ್ನಿಗೆ ಚಾಕು ಇರಿದು, ಅತ್ತೆ ಮತ್ತು ಭಾವನನ್ನು ಕೊಂದಿದ್ದ ಆರೋಪಿಯನ್ನು ಪೊಲೀಸರು ಎನ್‌ಕೌಂಟರ್‌ನಲ್ಲಿ ಹತ್ಯೆಗೈದಿದ್ದಾರೆ. ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಮೃತ ಆರೋಪಿಯನ್ನು ಅಫ್ಸರ್ ಖಾನ್ (40)...

ಬಿಜೆಪಿ ಸೋಲುವ ಪಂಚಾಯತಿಗಳಿಗೆ ಸರ್ಕಾರಿ ಯೋಜನೆ ಸಿಗಲ್ಲ: ಸಚಿವರಿಂದ ಬೆದರಿಕೆ

ಗ್ರಾಮ ಪಂಚಾಯತಿ ಚುನಾವಣೆಗಳಲ್ಲಿ ಯಾವೆಲ್ಲ ಪಂಚಾಯತಿಗಳಲ್ಲಿ ಬಿಜೆಪಿ ಸೋಲುತ್ತದೆಯೋ, ಆ ಪಂಚಾಯತಿಗಳಿಗೆ ಸರ್ಕಾರಿ ಯೋಜನೆಗಳು ದೊರೆಯುವುದಿಲ್ಲ. ಎಲ್ಲ ರೀತಿಯ ಯೋಜನೆಗಳನ್ನು ತಡೆಹಿಡಿಯಲಾಗುತ್ತದೆ ಎಂದು ಮತದಾರರಿಗೆ ಬಿಜೆಪಿ ಸಚಿವ ಬೆದರಿಕೆ ಹಾಕಿದ್ದಾರೆ. ಅವರ ಹೇಳಿಕೆಯು...

ಜನಪ್ರಿಯ

ರಾಯಚೂರು | 10 ತಿಂಗಳ ಬಾಕಿ ವೇತನ ಪಾವತಿಗೆ ಆಗ್ರಹಿಸಿ ತುಂಗಭದ್ರಾ ನೀರಾವರಿ ಇಲಾಖೆ ಕಾರ್ಮಿಕರ ಧರಣಿ

ತುಂಗಭದ್ರಾ ನೀರಾವರಿ ಇಲಾಖೆಯ ಮಾನ್ವಿ ಉಪವಿಭಾಗದ ಕಾರ್ಮಿಕರಿಗೆ ಕಳೆದ 10 ತಿಂಗಳಿನಿಂದ...

ರಾಯಚೂರು | ಸರ್ವಿಸ್ ರಸ್ತೆ ನಿರ್ಮಿಸಲು ರೈತರು, ಗ್ರಾಮಸ್ಥರು ಪ್ರತಿಭಟನೆ

ಸಿರವಾರ ತಾಲ್ಲೂಕಿನ ಗೋಲದಿನ್ನಿ ಗ್ರಾಮದ ಬಳಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ...

ರಾಯಚೂರು | ಬೆಳೆ ನಷ್ಟ ಪರಿಹಾರ, ನರೇಗಾದಡಿ 200 ದಿನ ಕೆಲಸಕ್ಕೆ ಆಗ್ರಹಿಸಿ ರೈತರು, ಕೃಷಿ ಕೂಲಿಕಾರರ ಪ್ರತಿಭಟನೆ

ರೈತರಿಗೆ ಬೆಳೆ ನಷ್ಟ ಪರಿಹಾರ ನೀಡಬೇಕು, ನರೇಗಾ ಯೋಜನೆಯಡಿ 200 ದಿನ...

Tag: ಪಂಚಾಯತಿ