ಬೆಳಗಾವಿ | ಮೊಬೈಲ್ ಬೆಳಕಿನಲ್ಲೇ ಶವಸಂಸ್ಕಾರ: ಸಾಲಾಪೂರ ಗ್ರಾ.ಪಂ ಅಧಿಕಾರಿಗಳ ನಿರ್ಲಕ್ಷ್ಯ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದ ಸಾರ್ವಜನಿಕ ಸ್ಮಶಾನದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಗ್ರಾಮಸ್ಥರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ರಾತ್ರಿ ವೇಳೆ ವಿದ್ಯುತ್ ವ್ಯವಸ್ಥೆ ಇಲ್ಲದ ಕಾರಣ ಮೊಬೈಲ್ ಟಾರ್ಚ್‌ ಬೆಳಕಿನಲ್ಲೇ...

ಮುಂಡಗೋಡ | ಸರ್ಕಾರದ ಯೋಜನೆಗಳು ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು: ಸಿ.ಕೆ. ಮಲ್ಲಪ್ಪ

ಮುಂಡಗೋಡ: ಸರ್ಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುವಂತಾಗಬೇಕು. ಆ ನಿಟ್ಟಿನಲ್ಲಿ ಸಾಮಾಜಿಕ ಪರಿಶೋಧನಾ ತಂಡದ ಕಾರ್ಯ ಅತ್ಯಂತ ಮಹತ್ವದ್ದಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದ...

ಜನಪ್ರಿಯ

ಉಡುಪಿ | ಶೋಷಿತರ ಪಾಲಿಗೆ ಸಂವಿಧಾನವೇ ಜೀವಾಳ: ಶ್ಯಾಮರಾಜ್ ಬಿರ್ತಿ

ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ರಚಿಸುವ ಮೂಲಕ ಭಾರತದ ಸಮಗ್ರ...

ಉಡುಪಿ | ಸಂವಿಧಾನದ ಮೌಲ್ಯಗಳ ರಕ್ಷಣೆಗೆ ಪ್ರತಿಯೊಬ್ಬ ನಾಗರಿಕನೂ ಜಾಗೃತನಾಗಬೇಕು: ಪ್ರೊ. ಫಣಿರಾಜ್

ಭಾರತದ ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುವ ಜೊತೆಗೆ ಅವುಗಳ ರಕ್ಷಣೆಗಾಗಿ ಪ್ರತಿಯೊಬ್ಬ ನಾಗರಿಕನೂ...

ಬಾಗಲಕೋಟೆ |ಸಾಲದ ಅರ್ಜಿದಾರರನ್ನು ಬ್ಯಾಂಕ್‌ಗಳಿಗೆ ಅಲೆದಾಡಿಸಬೇಡಿ: ಗಜಾನನ ಬಾಲೆ

ಸರ್ಕಾರಿ ಯೋಜನೆಗಳಡಿ ಸಾಲ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳನ್ನು ಬ್ಯಾಂಕ್‌ಗಳಿಗೆ...

ಬೀದರ್‌ | ಸಂವಿಧಾನ ಪಾಲನೆ ಸರ್ವರ ಜವಾಬ್ದಾರಿ: ಎಸ್.ಎಂ.ಜನವಾಡಕರ್

ಭಾರತದ ಸಂವಿಧಾನಕ್ಕೆ ಜಗತ್ತಿನಲ್ಲಿಯೇ ವಿಶಿಷ್ಟ ಸ್ಥಾನ ಮತ್ತು ಮಹತ್ವವಿದೆ. ಬೃಹತ್ ಪ್ರಜಾಪ್ರಭುತ್ವ...

Tag: ಪಂಚಾಯತ್ ರಾಜ್ ಇಲಾಖೆ