ಮಾನ್ವಿ ತಾಲ್ಲೂಕು ಸುಂಕೇಶ್ವರ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಹಾಗೂ ಕಂಪ್ಯೂಟರ್ ಆಪರೇಟರ್ 15ನೇ ಹಣಕಾಸು ಯೋಜನೆಯ ಅನುದಾನದ ಬಳಕೆಯಲ್ಲಿ ನಡೆದಿರುವ ವ್ಯಾಪಕ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ...
ಲಿಂಗಸೂಗೂರು ತಾಲ್ಲೂಕು ನಾಗಲಾಪುರ ಗ್ರಾಮದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆರು ದಿನಗಳಿಂದ ಕೆಲಸಕ್ಕೆ ಗೈರು ಹಾಜರಾಗಿದ್ದು ಅಬಿವೃದ್ಧಿ ಕಾರ್ಯಗಳು ಕುಂಠಿತ ಗೊಂಡಿವೆ ಎಂದು ಗ್ರಾಮಸ್ಥರು ಪಂಚಾಯತಗೆ ಮುತ್ತಿಗೆ ಹಾಕಿದರು.
ಗ್ರಾಮಸ್ಥ ಮಾತನಾಡಿ ,ಮೇ...
ಜಿಲ್ಲೆ ಲಿಂಗಸುಗೂರು ತಾಲ್ಲೂಕು ನಾಗಲಾಪುರ ಗ್ರಾಮದ ಒಂದನೇ ವಾರ್ಡ್ ನಲ್ಲಿ ತಿಂಗಳಿಂದ ನೀರು ಬಾರದೆ ಇರುವುದರಿಂದ ಗ್ರಾಮದ ಮಹಿಳೆಯರು ಖಾಲಿ ಕೊಡಗಳನ್ನು ಹಿಡಿದು ಗ್ರಾಮ ಪಂಚಾಯತಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.ಕೆಲವು ದಿನಗಳಿಂದ ಹಲವು...
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನಲ್ಲಿ ನಡೆಯುತ್ತಿರುವ ಮನರೇಗಾ ಕಾಮಗಾರಿ ಸ್ಥಳಕ್ಕೆ ಏಪ್ರಿಲ್ 2ರಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಭೇಟಿ ನೀಡಿ ಪರಿವೀಕ್ಷಿಸಿದರು.
ಧುಮ್ಮವಾಡ ಗ್ರಾಮದ ಕಾಲುವೆ ನಿರ್ಮಾಣ ಕಾಮಗಾರಿಯನ್ನು...
ಕುಡಿಯುವ ನೀರಿಗಾಗಿ ಜನರು ಪರದಾಡುತ್ತಿದ್ದು, ಹಲವು ಬಾರಿ ಹೋರಾಟ ನಡೆಸಿದರೂ ಪಂಚಾಯತಿ ಅಧಿಕಾರಿಗಳು ತಮಗೆ ಸಂಬಂಧವಿಲ್ಲದಂತೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ರಾಯಚೂರಿನ ದೇವದುರ್ಗ ತಾಲೂಕು ಚಿಂಚೋಡಿ ಗ್ರಾಮಸ್ಥರು ಆಕ್ರೋಶ ಹೊರಹಾಕಿದರು.
ಗ್ರಾಮದಲ್ಲಿ ನೀರಿನ ಸಮಸ್ಯೆ...