ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪಂಜಾಬ್ ಬಂದ್‌ಗೆ ಕರೆ ನೀಡಿರುವ ರೈತರು ಸೋಮವಾರ ರಾಜ್ಯಾದ್ಯಂತ ಹಲವೆಡೆ ರೈತರು ರಸ್ತೆ ತಡೆ ನಡೆಸಿದ್ದಾರೆ.
ಪ್ರತಿಭಟನಾ ನಿರತ ರೈತರ ಬೇಡಿಕೆಗಳನ್ನು ಕೇಂದ್ರ ಒಪ್ಪಿಕೊಳ್ಳದಿರುವುದನ್ನು ಖಂಡಿಸಿ ಸಂಯುಕ್ತ ಕಿಸಾನ್...
ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡಬೇಕು. ಎಂಎಸ್‌ಪಿಗೆ ಕಾನೂನು ಖಾತ್ರಿ ಒದಗಿಸಬೇಕೆಂದು ಒತ್ತಾಯಿಸಿ ಪಂಜಾಬ್-ಹರಿಯಾಣ ರೈತರು ಸುದೀರ್ಘ ಹೋರಾಟ ನಡೆಸುತ್ತಿದ್ದಾರೆ. ಸಂಸತ್ ಅಧಿವೇಶನದಲ್ಲಿ ಕೃಷಿ ಉತ್ಪನ್ನಗಳನ್ನು ಎಂಎಸ್‌ಪಿ ಮೂಲಕವೇ ಖರೀದಿಸುತ್ತವೆಂದು...