ಮೈಸೂರಿನ ಜಿಲ್ಲಾಧಿಕಾರಿ ಆವರಣದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆಗಳ ನೇತೃತ್ವದಲ್ಲಿ ' ಪಂಜಾಬ್ ರೈತ ಹೋರಾಟದ ಮೇಲೆ ನಡೆಯುತ್ತಿರುವ ಪೊಲೀಸ್ ದಬ್ಬಾಳಿಕೆ ನಿಲ್ಲಿಸುವಂತೆ ' ಒತ್ತಾಯ ಪತ್ರ...
ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡಬೇಕು. ಎಂಎಸ್‌ಪಿಗೆ ಕಾನೂನು ಖಾತ್ರಿ ಒದಗಿಸಬೇಕೆಂದು ಒತ್ತಾಯಿಸಿ ಪಂಜಾಬ್-ಹರಿಯಾಣ ರೈತರು ಸುದೀರ್ಘ ಹೋರಾಟ ನಡೆಸುತ್ತಿದ್ದಾರೆ. ಸಂಸತ್ ಅಧಿವೇಶನದಲ್ಲಿ ಕೃಷಿ ಉತ್ಪನ್ನಗಳನ್ನು ಎಂಎಸ್‌ಪಿ ಮೂಲಕವೇ ಖರೀದಿಸುತ್ತವೆಂದು...