2027ರ ಫೆಬ್ರವರಿಯಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಭಾರೀ ತಂತ್ರ ರೂಪಿಸುತ್ತಿದೆ. ಪಂಜಾಬ್‌ನಲ್ಲಿನ ಆಡಳಿತಾರೂಢ ಎಎಪಿ ಮತ್ತು ಪ್ರಮುಖ ವಿಪಕ್ಷ ಕಂಗ್ರೆಸ್ – ಎರಡೂ ಪಕ್ಷಗಳ ವಿರುದ್ಧ ಒಂದೇ ಅಸ್ತ್ರ ಪ್ರಯೋಗಿಸಲು...
ವಿವಿಧ ರಾಜ್ಯಗಳ ಸರ್ಕಾರಿ ಶಾಲೆಗಳ ಸ್ಥಿತಿಗತಿ ಪರಿಶೀಲಿಸಿ ‘ಆಡಿಟ್’ ನಡೆಸುತ್ತಿರುವ ‘ಕಾಕ್ರೋಚ್ ಜನತಾ ಪಾರ್ಟಿ’ (CJP)ಗೆ ಕಾಂಗ್ರೆಸ್ ನಾಯಕ, ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಸಚಿನ್ ಪೈಲಟ್ ಸವಾಲು ಹಾಕಿದ್ದಾರೆ. ಬಿಜೆಪಿ ಅಥವಾ ಇತರ...
ಪಂಜಾಬ್‌ನ ಆಮ್ ಆದ್ಮಿ ಪಾರ್ಟಿ (ಎಎಪಿ) ಸರ್ಕಾರದಲ್ಲಿ ಜನವಿರೋಧಿ ಹಾಗೂ ಬೆದರಿಕೆಯೊಡ್ಡುವ 'ಅಪಾಯಕಾರಿ ಮಾದರಿ'ಯೊಂದು ಬೆಳಕಿಗೆ ಬರುತ್ತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರದ...
ಪಂಜಾಬ್‌ನ ಆಮ್ ಆದ್ಮಿ ಪಾರ್ಟಿ (ಎಎಪಿ) ಸರ್ಕಾರವು ರೈತರ ಪ್ರಮುಖ ಬೇಡಿಕೆಗಳನ್ನು ಪುರಸ್ಕರಿಸಿ, ಲಿಖಿತ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕಳೆದ ಏಳು ದಿನಗಳಿಂದ ನಡೆಯುತ್ತಿದ್ದ ರೈತರ ಪ್ರತಿಭಟನೆಯನ್ನು ಅಧಿಕೃತವಾಗಿ ಹಿಂಪಡೆಯಲಾಗಿದೆ.
ಸಂಯುಕ್ತ ಕಿಸಾನ್ ಮೋರ್ಚಾ...
ತಮ್ಮ ಮತವನ್ನು ‘ಸ್ಥಳಾಂತರ’ದ ಅಡಿಯಲ್ಲಿ ವರ್ಗೀಕರಿಸಿ, ಅಳಿಸಿ ಹಾಕಲಾಗಿದೆ ಎಂದು ಎಎಪಿಯಿಂದ ಬಿಜೆಪಿಗೆ ಪಕ್ಷಾಂತರಗೊಂಡ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಆರೋಪಿಸಿದ್ದಾರೆ. ಅವರ ಆರೋಪವು ಪಂಜಾಬ್‌ನಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದೆ. ಅವರ ಆರೋಪಕ್ಕೆ...