ದೆಹಲಿ ಚಲೋ ಹಮ್ಮಿಕೊಂಡಿರುವ ರೈತ ಪ್ರತಿಭಟನೆಯು ಮೂರನೇ ದಿನಕ್ಕೆ ಕಾಲಿಟ್ಟಿದೆ. ರೈತರು ಹಾಗೂ ಸರ್ಕಾರದೊಂದಿಗೆ ಈಗಾಗಲೇ ಎರಡು ಸುತ್ತು ವಿಫಲಗೊಂಡಿರುವ ಮಾತುಕತೆ ಮೂರನೇ ಸುತ್ತಿಗೆ ಸಜ್ಜುಗೊಂಡಿದೆ.
ಕೇಂದ್ರ ಸಚಿವರಾದ ಅರ್ಜುನ್ ಮುಂಡಾ, ಪಿಯೂಶ್ ಗೋಯಲ್...
ಪಂಜಾಬ್ ಹರಿಯಾಣ ಗಡಿಯಲ್ಲಿ ಪ್ರತಿಭಟನಾನಿರತ ರೈತರನ್ನು ನಿನ್ನೆ(ಫೆ.13) ಪೊಲೀಸರು ಬಲವಂತವಾಗಿ ತಡೆದ ನಂತರ ಒಂದು ದಿನದ ಮಟ್ಟಿಗೆ ತಾತ್ಕಾಲಿಕವಾಗಿ ವಿರಾಮ ಘೋಷಿಸಲಾಗಿತ್ತು. ಇಂದು ಮತ್ತೆ ದೆಹಲಿ ಚಲೋ ಪುನರಾರಂಭಗೊಂಡಿದೆ.
ನಿನ್ನೆ ಪಂಜಾಬ್ – ಹರಿಯಾಣದ...
ದೆಹಲಿ ಚಲೋ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ರೈತರ ಮೇಲೆ ಅಶ್ರುವಾಯು ಪ್ರಯೋಗಿಸಿದ ಘಟನೆ ಪಂಜಾಬ್ – ಹರಿಯಾಣದ ಶಂಭು ಗಡಿಯಲ್ಲಿ ನಡೆದಿದೆ.
ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ದೃಶ್ಯಗಳಲ್ಲಿ ದೊಡ್ಡ ಪ್ರಮಾಣದ ಹೊಗೆ ಆವರಿಸುತ್ತಿದ್ದು,ಮಾಧ್ಯಮ ಪ್ರತಿನಿಧಿಗಳು ಒಳಗೊಂಡಂತೆ...
ಕೇಂದ್ರ ಸಚಿವರು ಹಾಗೂ ರೈತ ಸಂಘಟನೆಗಳ ನಾಯಕರಿಂದ ಮಾತುಕತೆ ಮುರಿದುಬಿದ್ದ ಹಿನ್ನೆಲೆ ಇಂದು ದೇಶದ ವಿವಿಧ ಭಾಗಗಳ 200ಕ್ಕೂ ಹೆಚ್ಚು ರೈತ ಸಂಘಟನೆಗಳು ಬೃಹತ್ ಮಟ್ಟದಲ್ಲಿ ‘ದೆಹಲಿ ಚಲೋ’ ನಡೆಸಲಿವೆ.
ನಿನ್ನೆ(ಫೆ.12) ನಡೆದ ಸಭೆಯಲ್ಲಿ...
ರೈತ ಹೋರಾಟದ ಮೊದಲ ಹಂತವಾಗಿ ಫೆಬ್ರವರಿ 13ರಂದು ಸುಮಾರು 200 ರೈತ ಸಂಘಟನೆಗಳು ‘ದೆಹಲಿ ಚಲೋ’ ಹಮ್ಮಿಕೊಂಡಿವೆ. ಹೀಗಾಗಿ ಹರಿಯಾಣ ಪೊಲೀಸ್ ಸಾರ್ವಜನಿಕರಿಗೆ ಮುಖ್ಯ ರಸ್ತೆಗಳನ್ನು ಅನಗತ್ಯವಾಗಿ ಬಳಸದಂತೆ ಸಂಚಾರಿ ನಿಯಮಗಳನ್ನು ಜಾರಿಗೊಳಿಸಿದೆ.
ರೈತರ...