ವಿಧಾನಸಭೆ ಅಂಗೀಕರಿಸಿದ ಮಸೂದೆಗಳಿಗೆ ಒಪ್ಪಿಗೆ ನೀಡುವಲ್ಲಿ ವಿಳಂಬ ಮಾಡಿದ್ದಕ್ಕಾಗಿ ಪಂಜಾಬ್ ಮತ್ತು ತಮಿಳುನಾಡು ರಾಜ್ಯಪಾಲರನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತರಾಟೆಗೆ ತೆಗೆದುಕೊಂಡಿದೆ.
"ನೀವು ಬೆಂಕಿಯೊಂದಿಗೆ ಆಟವಾಡುತ್ತಿದ್ದೀರಿ" ಎಂದು ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಆಕ್ರೋಶ...
ನವದೆಹಲಿ-ಎನ್‌ಸಿಆರ್ ಭಾಗದಲ್ಲಿ ತೀವ್ರ ಹೆಚ್ಚಾಗಿರುವ ವಾಯುಮಾಲಿನ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಹಾಗೂ ರಾಜಸ್ಥಾನ ರಾಜ್ಯಗಳಲ್ಲಿ ಬೆಳೆ ಅವಶೇಷ ಸುಡುವುದನ್ನು ತಕ್ಷಣ ನಿಲ್ಲಿಸುವಂತೆ ಆದೇಶ ನೀಡಿದೆ.
ಸಂಜಯ್...
ಕೇವಲ ಬಿಜೆಪಿಯೇತರ ರಾಜ್ಯಗಳಲ್ಲಿ ಮಾತ್ರವೇ ರಾಜ್ಯಪಾಲರು ವಿಚಿತ್ರವಾಗಿ ವರ್ತಿಸುತ್ತಿದ್ದಾರೆ ಮತ್ತು ಅವರೆಲ್ಲ ಬಿಜೆಪಿ ನೇಮಿಸಿದ ರಾಜ್ಯಪಾಲರು ಎನ್ನುವುದು ಗಮನಾರ್ಹ. ತಮ್ಮ ರಾಜಕೀಯ ವಿರೋಧಿಗಳು ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ಸರ್ಕಾರಗಳು ಸುಗಮವಾಗಿ ಕೆಲಸ ಮಾಡಲು...
ಪಂಜಾಬ್‌ನಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವುದಾಗಿ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಬೆದರಿಕೆ ಹಾಕುತ್ತಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಆರೋಪಿಸಿದ್ದಾರೆ. ಆದರೆ, ಬಿಜೆಪಿ ಅಧಿಕಾರದಲ್ಲಿರುವ ಮಣಿಪುರ ಮತ್ತು ಹರಿಯಾಣದಲ್ಲಿ ಅಲ್ಲಿನ ಕಾನೂನು ಮತ್ತು...
ನಿನ್ನೆ(ಮೇ 11) ತಡರಾತ್ರಿ ಅಮೃತಸರದ ಸ್ವರ್ಣ ಮಂದಿರದ ಬಳಿ ಸ್ಫೋಟ ಸಂಭವಿಸಿದ್ದು, ಈ ಸಂಬಂಧ ಪಂಜಾಬ್ ಪೊಲೀಸರು ಐವರನ್ನು ಬಂಧಿಸಿದ್ದಾರೆ.
ಅಮೃತಸರದ ಹೆರಿಟೇಜ್ ಸ್ಟ್ರೀಟ್ ಬಳಿ ಇಂದು ಮುಂಜಾನೆ 1 ಗಂಟೆ ಸುಮಾರಿಗೆ ಕಡಿಮೆ...