ಫಾರ್ಮಸಿ ಆಫೀಸರ್ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಬೃಹತ್ ಪ್ರಮಾಣದಲ್ಲಿ ನಡೆಯುತ್ತಿದ್ದ ಅಂತರರಾಜ್ಯ ಕಾಪಿ ದಂಧೆಯನ್ನು ಪಂಜಾಬ್ ಪೊಲೀಸರು ಬಯಲಿಗೆಳೆದಿದ್ದಾರೆ. ಈ ಕಾಪಿ ದಂಧೆಯಲ್ಲಿ ತೊಡಗಿದ್ದ ಸುಮಾರು 35 ಮಂದಿಯನ್ನು ಬಂಧಿಸಿದ್ದಾರೆ.
ಪಂಜಾಬ್‌ನ ಫರೀದ್‌ಕೋಟ್‌ನಲ್ಲಿರುವ ಬಾಬಾ...
ಸಿವಿಲ್ ಮೊಕದ್ದಮೆಗಳಲ್ಲಿ ದಾವೆದಾರರು ಕೇಳದ ಪರಿಹಾರವನ್ನು ಅಥವಾ ನಗದು ಪರಿಹಾರವನ್ನು ಸ್ವೀಕರಿಸುವಂತೆ ಬಲವಂತಪಡಿಸಲು ನ್ಯಾಯಾಲಯಗಳಿಗೆ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅರ್ಜಿದಾರರು ಕೇಳದ ಹೊಸ ಪರಿಹಾರವನ್ನು ನ್ಯಾಯಾಲಯವೇ ಸೃಷ್ಟಿಸುವುದು...
ನಟ ದಿಲ್ಜಿತ್ ದೋಸಾಂಜ್ ನಟನೆಯ 'ಸತ್ಲುಜ್' (Satluj) ಚಿತ್ರವನ್ನು ಒಟಿಟಿ ಪ್ಲಾಟ್‌ಫಾರ್ಮ್ ಆದ ZEE5 ನಿಂದ ಬಿಡುಗಡೆಯಾದ ಕೇವಲ 48 ಗಂಟೆಗಳಲ್ಲಿ ದಿಢೀರ್ ಆಗಿ ತೆಗೆದುಹಾಕಲಾಗಿದ್ದು, ಇದು ಪಂಜಾಬ್‌ನ ರಾಜಕೀಯ ನಾಯಕರು ಮತ್ತು...
ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಗೂ ಮುನ್ನವೇ ರಾಜ್ಯ ಕಾಂಗ್ರೆಸ್ ಘಟಕದಲ್ಲಿನ ಒಳಜಗಳ ತೀವ್ರಗೊಂಡಿದೆ. ನಾಯಕರ ನಡುವಿನ ಮುಸುಕಿನ ಗುದ್ದಾಟ ಮತ್ತು ಬಣ ರಾಜಕೀಯ ಪಕ್ಷದ ಹೈಕಮಾಂಡ್‌ಗೆ ತಲೆನೋವಾಗಿ ಪರಿಣಮಿಸಿದೆ. ದಲಿತ ಸಿಖ್ ನಾಯಕ,...
ಮಹಾರಾಷ್ಟ್ರ ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡ (SIT), ಗುರುವಾರ (ಜು.2) ಮತ್ತೂ ಮೂವರನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧನಕ್ಕೊಳಗಾದವರ...