ಉಪವಾಸ ನಿರತ ರೈತ ಮುಖಂಡರಾದ ಜಗಜೀತ್ ಸಿಂಗ್ ದಲ್ಲೇವಾಲ್ ಮತ್ತು ಕಿಸಾನ್ ಮಜ್ದೂರು ಮೋರ್ಚಾ ಮುಖ್ಯಸ್ಥ ಸರ್ವನ್ ಸಿಂಗ್ ಪಂಧೇರ್ ಸೇರಿದಂತೆ ಹಲವು ಮಂದಿ ಪ್ರಮುಖ ರೈತ ಹೋರಾಟಗಾರರನ್ನು ಪೊಲೀಸರು ಮೊಹಾಲಿಯಲ್ಲಿ ಬಂಧಿಸಿದ್ದಾರೆ....
ಬೈಕ್‌ನಲ್ಲಿ ಬೆನ್ನತ್ತಿ ಶಿವಸೇನೆ ನಾಯಕನಿಗೆ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಂಜಾಬ್‌ನ ಮೋಗಾದಲ್ಲಿ ನಡೆದಿದೆ. ದಾಳಿಯಲ್ಲಿ ಮೃತಪಟ್ಟವರು ಶಿವಸೇನೆಯ ಮೋಗಾ ಜಿಲ್ಲೆಯ ಜಿಲ್ಲಾಧ್ಯಕ್ಷರು ಎನ್ನಲಾಗಿದೆ. ಈ ದಾಳಿಯಲ್ಲಿ ಓರ್ವ ಬಾಲಕನಿಗೂ ಗಾಯವಾಗಿದೆ ಎಂದು...
ಪಂಜಾಬ್‌ನ ಮಾದಕವಸ್ತು ಬಿಕ್ಕಟ್ಟಿಗೆ ಈ ಹಿಂದಿನ ಅಕಾಲಿದಳ-ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳೇ ಕಾರಣ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಆರೋಪಿಸಿದೆ. ಈ ಹಿಂದಿನ ಸರ್ಕಾರಗಳ ನಿರ್ಲಕ್ಷ್ಯವೇ ಪಂಜಾಬ್‌ನ ಮಾದಕವಸ್ತು ಬಿಕ್ಕಟ್ಟಿಗೆ ಕಾರಣವಾಗಿದೆ...
32 ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರು ತನ್ನ ಸಂಪರ್ಕದಲ್ಲಿದ್ದಾರೆ. ಪಕ್ಷ ಬದಲಾಯಿಸಲು ಸಿದ್ಧರಾಗಿದ್ದಾರೆ ಎಂದು ಪಂಜಾಬ್ ಕಾಂಗ್ರೆಸ್ ನಾಯಕ ಪ್ರತಾಪ್ ಸಿಂಗ್ ಬಾಜ್ವಾ ಸೋಮವಾರ ಹೇಳಿದ್ದಾರೆ. ಇದಕ್ಕೆ ತಿರುಗೇಟು ನೀಡಿದ ಆಡಳಿತಾರೂಢ...
ಪಂಜಾಬ್ ಪೊಲೀಸ್ ಇಲಾಖೆಯಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಭ್ರಷ್ಟಾಚಾರದಲ್ಲಿ ತೊಡಗಿದ್ದ 52 ಮಂದಿ ಪೊಲೀಸ್ ಅಧಿಕಾರಿಗಳನ್ನು ವಜಾಗೊಳಿಸಲಾಗಿದೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಸರ್ಕಾರವು ಪೊಲೀಸ್ ಅಧಿಕಾರಿಗಳ...