ಖಾಸಗಿ ಬಸ್ ಒಂದು ಕಮರಿಗೆ ಬಿದ್ದು ಮಹಿಳೆ ಸೇರಿದಂತೆ ಐದು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಮಂಗಳವಾರ ಪಂಜಾಬ್‌ನ ಫರೀದ್‌ಕೋಟ್ ಜಿಲ್ಲೆಯಲ್ಲಿ ನಡೆದಿದೆ. ಈ ಭೀಕರ ಅಪಘಾತದಲ್ಲಿ 22ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು...
10 ಲಕ್ಷ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸೋನು ಸೂದ್ ಅವರ ವಿರುದ್ಧ ಪಂಜಾಬ್‌ನ ಲೂಧಿಯಾನ ನ್ಯಾಯಾಲಯವು ಬಂಧನ ವಾರೆಂಟ್ ಹೊರಡಿಸಿದೆ.
ವಕೀಲ ರಾಜೇಶ್ ಖನ್ನಾ ಎಂಬವರು ದಾಖಲಿಸಿರುವ ಪ್ರಕರಣದಲ್ಲಿ...
ಡಾ. ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಯ ಮೇಲೆ ಹತ್ತಿ, ಸುತ್ತಿಗೆಯಿಂದ ಹೊಡೆದು, ಪ್ರತಿಮೆಯ ಪಕ್ಕದಲ್ಲಿ ಇರಿಸಲಾದ ಸಂವಿಧಾನ ಪುಸ್ತಕದ ಶಿಲ್ಪಕ್ಕೆ ಹಾನಿ ಮಾಡಲು ವ್ಯಕ್ತಿಯೊಬ್ಬ ಯತ್ನಿಸಿದ್ದಾನೆ. ಗಣರಾಜ್ಯೋತ್ಸವದಂದು ಹೆರಿಟೇಜ್ ಸ್ಟ್ರೀಟ್‌ನಲ್ಲಿರುವ ಅಂಬೇಡ್ಕರ್...
ಕೇಂದ್ರ ಸರ್ಕಾರವು ಪಂಜಾಬ್ ಅನ್ನು ನಿರ್ಲಕ್ಷಿಸುತ್ತಿದೆ. ಪಂಜಾಬ್ ಬಗ್ಗೆ ಕೇಂದ್ರ ಸರ್ಕಾರವು ಮಲತಾಯಿ ಧೋರಣೆ ತೋರುತ್ತಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಆರೋಪಿಸಿದ್ದಾರೆ.
ಪಟಿಯಾಲಾದ ಪೋಲೋ ಮೈದಾನದಲ್ಲಿ ನಡೆದ 76 ನೇ ಗಣರಾಜ್ಯೋತ್ಸವ...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇನ್ನು ಕೆಲವೇ ವಾರಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ನಡುವೆ ಪಂಜಾಬ್ ಎಎಪಿ ಮತ್ತು ದೆಹಲಿ ಬಿಜೆಪಿ ನಡುವೆ ವಾಕ್ಸಮರ ಶುರುವಾಗಿದೆ. ನವದೆಹಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ್ವೇಶ್...