ಪಂಜಾಬ್ ಆಪ್ ಸರ್ಕಾರ ಉರುಳಿಸಲು ಮೋದಿ ಮಹಾಸಂಚು?

ಈ ಸಂಪೂರ್ಣ ರಾಜಕೀಯ ಬಿಕ್ಕಟ್ಟಿಗೆ ಕೇವಲ ಆಪ್‌ನ ಆಂತರಿಕ ದೌರ್ಬಲ್ಯಗಳಷ್ಟೇ ಕಾರಣವಲ್ಲ; ವಿರೋಧ ಪಕ್ಷಗಳ ಸರ್ಕಾರಗಳನ್ನು ಉರುಳಿಸುವ ನಿಟ್ಟಿನಲ್ಲಿ ಬಿಜೆಪಿ ಅನುಸರಿಸುತ್ತಿರುವ 'ಆಪರೇಷನ್ ಕಮಲ'ದಂತಹ ಕೊಳಕು ರಾಜಕಾರಣವೂ ಅಷ್ಟೇ ಪ್ರಮುಖ ಕಾರಣವಾಗಿದೆ. ಪ್ರಜಾಸತ್ತಾತ್ಮಕವಾಗಿ...

‘ಇದು ಪಕ್ಷದ ತಪ್ಪು’: ರಾಘವ್ ಚಡ್ಡಾ ಬಿಜೆಪಿ ಸೇರಿದ್ದಕ್ಕೆ ಎಎಪಿ ಹೊಣೆ ಮಾಡಿದ ಅಣ್ಣಾ ಹಜಾರೆ

ಎಎಪಿಯಿಂದ ರಾಘವ್ ಚಡ್ಡಾ ಹಾಗೂ ಇತರ ಆರು ರಾಜ್ಯಸಭಾ ಸದಸ್ಯರು ಹೊರಬಂದು ಬಿಜೆಪಿ ಸೇರಿರುವ ಘಟನೆಯ ಕುರಿತು ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. "ಪಕ್ಷ ಸರಿಯಾದ ದಾರಿಯಲ್ಲಿ ನಡೆದಿದ್ದರೆ...

ಸಂಸತ್ತಿನಲ್ಲಿ ಪಂಜಾಬ್ ಸಮಸ್ಯೆಗಳನ್ನು ಎತ್ತಿಲ್ಲ ಎಂದ ಎಎಪಿಗೆ ದಾಖಲೆ ನೀಡಿದ ರಾಘವ್ ಚಡ್ಡಾ!

ಆಮ್ ಆದ್ಮಿ ಪಕ್ಷ (ಎಎಪಿ) ಒಳಗಿನ ರಾಜಕೀಯ ತಿಕ್ಕಾಟ ಹೆಚ್ಚಾಗುತ್ತಿದೆ. ಈಗಾಗಲೇ ರಾಘವ್ ಚಡ್ಡಾ ಅವರನ್ನು ಎಎಪಿ ಬದಿಗೊತ್ತಿದೆ. ಚಡ್ಡಾ ಸಂಸತ್ತಿನಲ್ಲಿ ಪಂಜಾಬ್ ಸಂಬಂಧಿತ ಸಮಸ್ಯೆಗಳನ್ನು ಎತ್ತಿಲ್ಲ ಎಂದು ಹೇಳಿಕೊಂಡಿದೆ. ಈ ಆರೋಪ...

ಮದುವೆ ಆಗುವ ಪುರುಷರಿಗೆ ಮಾದಕ ದ್ರವ್ಯ ಸೇವನೆ ಪರೀಕ್ಷೆ ಕಡ್ಡಾಯಗೊಳಿಸಿ: ಎಎಪಿ ಸಂಸದ ಮಲ್ವಿಂದರ್ ಆಗ್ರಹ

ಮದುವೆ ಆಗುವ ಪುರುಷರಿಗೆ ವಿವಾಹಕ್ಕೆ ಮುನ್ನ ಮಾದಕ ದ್ರವ್ಯ ಸೇವನೆ ಮತ್ತು ವೈದ್ಯಕೀಯ ಪರೀಕ್ಷೆಗಳನ್ನು ಕಡ್ಡಾಯಗೊಳಿಸುವ ಕಾನೂನನ್ನು ಜಾರಿಗೆ ತರಬೇಕು ಎಂದು ಆಮ್ ಆದ್ಮಿ ಪಕ್ಷದ ಲೋಕಸಭಾ ಸಂಸದ ಮಲ್ವಿಂದರ್ ಸಿಂಗ್ ಕಾಂಗ್...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್ ರಾಂಧವಾ ಅವರ ಆತ್ಮಹತ್ಯೆ ವಿವಾದದ ನಡುವೆ ರಾಜೀನಾಮೆ ನೀಡಿದ್ದ ಪಂಜಾಬ್‌ನ ಮಾಜಿ ಸಾರಿಗೆ ಸಚಿವ ಲಾಲ್ಜಿತ್ ಸಿಂಗ್ ಭುಲ್ಲರ್ ವಿರುದ್ಧ...

ಜನಪ್ರಿಯ

ಕಲಬುರಗಿ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಆಕ್ರೋಶ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

Tag: ಪಂಜಾಬ್