ಪಂಜಾಬ್‌ನಲ್ಲಿ ರೈತರ ಪ್ರತಿಭಟನೆ ನಿರಂತರವಾಗಿ ಮುಂದುವರೆದಿದ್ದು, ಲೋಕಸಭೆ ಚುನಾವಣೆಯ ಪ್ರಚಾರ ನಡೆಸುತ್ತಿರುವ ಬಿಜೆಪಿ ಅಭ್ಯರ್ಥಿಗಳಿಗೆ ರೈತರ ಪ್ರತಿಭಟನೆಯ ಬಿಸಿ ತಟ್ಟಿದೆ. ಬಿಜೆಪಿ ಅಭ್ಯರ್ಥಿಗಳು ಮತ್ತು ಮುಖಂಡರು ಲೋಕಸಭೆ ಚುನಾವಣೆ ಪ್ರಚಾರ ಮಾಡುವಾಗ ರೈತರ...
ಪಂಜಾಬ್‌ನ ಸಂಗ್ರೂರ್‌ನಲ್ಲಿರುವ ಜೈಲಿನಲ್ಲಿ ಕೈದಿಗಳ ನಡುವೆ ಶುಕ್ರವಾರ ಘರ್ಷಣೆ ನಡೆದಿದ್ದು ಇಬ್ಬರು ಕೈದಿಗಳು ಸಾವನ್ನಪ್ಪಿದ್ದಾರೆ ಮತ್ತು ಇನ್ನೋರ್ವ ಖೈದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಟಿಯಾಲ ರೇಂಜ್‌ನ ಪೊಲೀಸ್ ಉಪ ಮಹಾನಿರೀಕ್ಷಕ (ಡಿಐಜಿ) ಸುರೀಂದರ್...
ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ತಿಹಾರಿ ಜೈಲಿನಿಂದಲೇ ಸಂದೇಶ ಕಳಿಸಿದ್ದಾರೆ.
‘ನನ್ನ ಹೆಸರು ಅರವಿಂದ್ ಕೇಜ್ರಿವಾಲ್, ನಾನು ಭಯೋತ್ಪಾದಕನಲ್ಲ’ ಎಂಬ ಸಂದೇಶ...
ಚಂಡೀಗಢದ ಮುಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ...
ಲೋಕಸಭೆ ಚುನಾವಣೆಗೂ ಮುನ್ನ ಪಂಜಾಬ್‌ನ ಆಮ್ ಆದ್ಮಿ ಪಕ್ಷದ (ಎಎಪಿ) ಮಾಜಿ ಸಂಸದ ಧರ್ಮವೀರ್ ಗಾಂಧಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಪಟಿಯಾಲ ಕ್ಷೇತ್ರದ ಮಾಜಿ ಸಂಸದರು ಸೋಮವಾರ ಹಿರಿಯ ನಾಯಕರುಗಳ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರಿದ್ದಾರೆ.
ಲೋಕಸಭೆ...