ಎರಡು ಅಂತಸ್ತಿನ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿ ಕನಿಷ್ಠ ಐದು ಜನರು ಸಾವನ್ನಪ್ಪಿದ ಘಟನೆ ಪಂಜಾಬ್‌ನ ಮುಕ್ತಸರ್ ಜಿಲ್ಲೆಯ ಹಳ್ಳಿಯ ಹೊರವಲಯದಲ್ಲಿ ನಡೆದಿದೆ. ಘಟನೆಯಲ್ಲಿ 34 ಮಂದಿ ಗಾಯಗೊಂಡಿದ್ದಾರೆ.
ಲಂಬಿ ಕ್ಷೇತ್ರದ ಸಿಂಗ್‌ವಾಲಾ ಗ್ರಾಮದಲ್ಲಿ...
ಕೇಂದ್ರ ಥೈಲ್ಯಾಂಡ್‌ನ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಪೋಟವುಂಟಾಗಿ ಕನಿಷ್ಠ 20 ಮಂದಿ ಮೃತಪಟ್ಟಿದ್ದಾರೆ. ಸುಪಾನ್ ಬುರಿ ಪ್ರಾಂತ್ಯದ ಸುಯಾನ್ ತಯೇಂಗ್‌ನ ಉಪ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...