ತಮಿಳುನಾಡಿನ ವಿರುಧುನಗರ ಬಳಿಯ ಕಟ್ಟನಾರಪಟ್ಟಿಯಲ್ಲಿರುವ ಪಟಾಕಿ ಉತ್ಪಾದನಾ ಘಟಕದಲ್ಲಿ ಭಾನುವಾರ ಭಾರೀ ಸ್ಫೋಟ ಸಂಭವಿಸಿದ್ದು ಕನಿಷ್ಠ 19 ಕಾರ್ಮಿಕರು ಸಾವನ್ನಪ್ಪಿದ್ದಾರೆ, ಆರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಗೋವಿಂದನಲ್ಲೂರಿನ ಮುತ್ತು ಮಾಣಿಕ್ಕಂ ಒಡೆತನದ ವನಜ ಪಟಾಕಿ...
ಪಟಾಕಿ ತಯಾರಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 20 ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ನಡೆದಿದೆ.
ಸಾಮರ್ಲಕೋಟ ಮಂಡಲದ ವೆಟ್ಲಪಾಲೆಂ ಗ್ರಾಮದಲ್ಲಿ ದುರಂತ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಮೃತದೇಹಗಳು ಛಿದ್ರಗೊಂಡು...
ತಮಿಳುನಾಡಿನ ಪಟಾಕಿ ಕಾರ್ಖಾನೆಯೊಂದರಲ್ಲಿ ಮಂಗಳವಾರ ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಐವರು ಸಾವನ್ನಪ್ಪಿದ್ದಾರೆ.
ವಿರುದುನಗರ ಜಿಲ್ಲೆಯ ಶಿವಕಾಶಿ ಸಮೀಪದ ಚಿನ್ನ ಕಾಮನಪಟ್ಟಿ ಗ್ರಾಮದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದಿಂದ ಭಾರಿ ಬೆಂಕಿ...
ಎರಡು ಅಂತಸ್ತಿನ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿ ಕನಿಷ್ಠ ಐದು ಜನರು ಸಾವನ್ನಪ್ಪಿದ ಘಟನೆ ಪಂಜಾಬ್‌ನ ಮುಕ್ತಸರ್ ಜಿಲ್ಲೆಯ ಹಳ್ಳಿಯ ಹೊರವಲಯದಲ್ಲಿ ನಡೆದಿದೆ. ಘಟನೆಯಲ್ಲಿ 34 ಮಂದಿ ಗಾಯಗೊಂಡಿದ್ದಾರೆ.
ಲಂಬಿ ಕ್ಷೇತ್ರದ ಸಿಂಗ್‌ವಾಲಾ ಗ್ರಾಮದಲ್ಲಿ...
ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಮಂದಿ ದುರ್ಮರಣ ಹೊಂದಿರುವ ದುರ್ಘಟನೆ ಆಂಧ್ರಪ್ರದೇಶದ ಅನಕಪಲ್ಲಿಯಲ್ಲಿ ನಡೆದಿದೆ.
ಅನಕಪಲ್ಲಿ ಜಿಲ್ಲೆಯ ಕೋಟಾವರ್ತುಲ ತಾಲ್ಲೂಕಿನ ಕೈಲಾಸಪಟ್ಟಣಂನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಈ ಅವಘಡ ನಡೆಸಿದೆ. ಇಬ್ಬರು ಮಹಿಳೆಯರು...