ದೀಪಾವಳಿ ಹಬ್ಬಕ್ಕೂ ಮುನ್ನವೇ ಪಟಾಕಿ ಅವಘಡ ನಡೆದಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕೇರಳದ ಕಾಸರಗೋಡಿನಲ್ಲಿ ನಡೆದಿದೆ. ಗಾಯಗೊಂಡವರಲ್ಲಿ 10 ಮಂದಿ ಪರಿಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಕಾಸರಗೋಡಿನ ನೀಲೇಶ್ವರದಲ್ಲಿ ಅಂಜೂಟ್ಟಂಬಳಂ...
ಕಾಸರಗೋಡು ಜಿಲ್ಲೆಯ ನೀಲೇಶ್ವರದ ಅವನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಪಟಾಕಿ ಕಿಡಿಯಿಂದ ಬೆಂಕಿ ಹತ್ತಿಕೊಂಡ ದುರಂತದಲ್ಲಿ 154 ಮಂದಿಗೆ ಗಾಯವಾಗಿದ್ದು, ಅವರಲ್ಲಿ 8 ಮಂದಿ ಸ್ಥಿತಿ ಗಂಭೀರವಾಗಿದೆ...
ಅತ್ತಿಬೆಲೆ ಪಟಾಕಿ ದುರಂತ ಸಂಭವಿಸಿದ ನಂತರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಲು ಸಾಲು ಅಗ್ನಿ ಅವಘಡಗಳು ಸಂಭವಿಸಿ, ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಈ ಹಿನ್ನೆಲೆ, ಈ ವರ್ಷದ ಬೆಳಕಿನ ಹಬ್ಬಕ್ಕೆ ಪಟಾಕಿ...
ರಾಜ್ಯ ರಾಜಧಾನಿ ಬೆಂಗಳೂರಿನ ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ನಡೆದ ಅಗ್ನಿ ದುರಂತದಲ್ಲಿ 16 ಮಂದಿ ಸಾವನ್ನಪ್ಪಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಘಟನೆಗೆ...
ಪ್ರತಿ ಸರ್ಕಾರವೂ ಹಸಿರು ಪಟಾಕಿಗೆ ಮಾತ್ರವೇ ಅವಕಾಶ ಎನ್ನುತ್ತದೆ. ಆದರೆ, ಮಾರುಕಟ್ಟೆಯಲ್ಲಿ ಎಲ್ಲ ಮಾದರಿಯ ಸಿಡಿಮದ್ದು ಮುಚ್ಚುಮರೆಯಿಲ್ಲದೇ ಮಾರಾಟವಾಗುತ್ತಿರುತ್ತದೆ. ಈ ಕುರಿತ ನಿಯಮ ಪಾಲನೆ ಮಾಡದಿದ್ದರೆ, ಕೇವಲ ಕಾನೂನಿನಿಂದ ಯಾವ ಪ್ರಯೋಜನವೂ ಇಲ್ಲ....