ಅಹಮದಾಬಾದ್‌ | ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 6 ಮಂದಿ ಸಾವು, ಹಲವರಿಗೆ ಗಂಭೀರ ಗಾಯ

ಗುಜರಾತ್‌ನ ಅಹಮದಾಬಾದ್‌ನ ರಾಮೋಲ್ ಪ್ರದೇಶದಲ್ಲಿರುವ ಪಟಾಕಿ ಕಾರ್ಖಾನೆಯೊಂದರಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ ಸ್ಫೋಟ ಮತ್ತು ಅಗ್ನಿ ಅವಘಡದಲ್ಲಿ ಕನಿಷ್ಠ6 ಮಂದಿ ಮೃತಪಟ್ಟಿದ್ದು, ಹಲವರು ಗಂಭೀರ ಗಾಯಗೊಂಡಿದ್ದಾರೆ. ಶನಿವಾರ ಮಧ್ಯಾಹ್ನ 3:30ರ ಸುಮಾರಿಗೆ ರಾಮೋಲ್-ಗತ್ರಾದ್...

ಕಾಸರಗೋಡು | ದೀಪಾವಳಿಗೂ ಮುನ್ನವೇ ಪಟಾಕಿ ದುರಂತ; 154 ಮಂದಿಗೆ ಗಾಯ

ದೀಪಾವಳಿ ಹಬ್ಬಕ್ಕೂ ಮುನ್ನವೇ ಪಟಾಕಿ ಅವಘಡ ನಡೆದಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕೇರಳದ ಕಾಸರಗೋಡಿನಲ್ಲಿ ನಡೆದಿದೆ. ಗಾಯಗೊಂಡವರಲ್ಲಿ 10 ಮಂದಿ ಪರಿಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಕಾಸರಗೋಡಿನ ನೀಲೇಶ್ವರದಲ್ಲಿ ಅಂಜೂಟ್ಟಂಬಳಂ...

ಕಾಸರಗೋಡು ದೇವಸ್ಥಾನದಲ್ಲಿ ಭಾರಿ ಪಟಾಕಿ ದುರಂತ: 154 ಮಂದಿಗೆ ಗಾಯ, 8 ಜನ ಗಂಭೀರ

ಕಾಸರಗೋಡು ಜಿಲ್ಲೆಯ ನೀಲೇಶ್ವರದ ಅವನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಪಟಾಕಿ ಕಿಡಿಯಿಂದ ಬೆಂಕಿ ಹತ್ತಿಕೊಂಡ ದುರಂತದಲ್ಲಿ 154 ಮಂದಿಗೆ ಗಾಯವಾಗಿದ್ದು, ಅವರಲ್ಲಿ 8 ಮಂದಿ ಸ್ಥಿತಿ ಗಂಭೀರವಾಗಿದೆ...

ದೀಪಾವಳಿ ಹಬ್ಬ | ಪಟಾಕಿ ಮಾರಾಟಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಬಿಬಿಎಂಪಿ

ಅತ್ತಿಬೆಲೆ ಪಟಾಕಿ ದುರಂತ ಸಂಭವಿಸಿದ ನಂತರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಲು ಸಾಲು ಅಗ್ನಿ ಅವಘಡಗಳು ಸಂಭವಿಸಿ, ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಈ ಹಿನ್ನೆಲೆ, ಈ ವರ್ಷದ ಬೆಳಕಿನ ಹಬ್ಬಕ್ಕೆ ಪಟಾಕಿ...

ಅತ್ತಿಬೆಲೆ ಪಟಾಕಿ ದುರಂತ | ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ರಾಜ್ಯ ಸರ್ಕಾರದಿಂದ ವಿವರ ಕೇಳಿದ ಎನ್‌ಜಿಟಿ

ರಾಜ್ಯ ರಾಜಧಾನಿ ಬೆಂಗಳೂರಿನ ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ನಡೆದ ಅಗ್ನಿ ದುರಂತದಲ್ಲಿ 16 ಮಂದಿ ಸಾವನ್ನಪ್ಪಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಘಟನೆಗೆ...

ಜನಪ್ರಿಯ

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

Tag: ಪಟಾಕಿ ದುರಂತ