ಹಸಿರು ಪಟಾಕಿಯೆಂದರೆ ಪರಿಸರದ ಉಸಿರಲ್ಲ; ಅದೂ ಅಪಾಯಕಾರಿ

ಬೆಳಕಿನ ಹಬ್ಬ ದೀಪಾವಳಿ ಬಂತೆಂದರೆ ಸಾಕು ಎಲ್ಲೆಲ್ಲಿಯೂ ಪಟಾಕಿ ಶಬ್ದದ ಹಾವಳಿಯೇ ಹೆಚ್ಚಾಗಿರುತ್ತದೆ. ಪಟಾಕಿ ಇಲ್ಲದೇ ದೀಪಾವಳಿ ಹಬ್ಬವೇ ಅಪೂರ್ಣ ಎಂದು ಹಲವರು ಭಾವಿಸುತ್ತಾರೆ. ಸದ್ಯ ರಾಜ್ಯದಲ್ಲಿ ಸಾಮಾನ್ಯ ಪಟಾಕಿಗಳನ್ನು ನಿಷೇಧಿಸಿ ಬರೀ...

ದೀಪಾವಳಿ 2025 | ರಾಜ್ಯದಲ್ಲಿ ಪಟಾಕಿ ದಾಸ್ತಾನು, ವಿತರಣೆ ನಿಯಮ ಏನು ಹೇಳುತ್ತದೆ?

ರಾಜ್ಯದಲ್ಲಿ ಈ ಬಾರಿಯೂ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಲು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ. ರಾತ್ರಿ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದ್ದು ಅದಾದ ಬಳಿಕ ಪಟಾಕಿ ಸಿಡಿಸುವುದನ್ನು...

ದ.ಕ. | ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಲೈಸೆನ್ಸ್; ಅರ್ಜಿ ಆಹ್ವಾನ

2025ನೇ ಸಾಲಿನಲ್ಲಿ ದೀಪಾವಳಿ ಹಬ್ಬ ಹಾಗೂ ತುಳಸಿ ಪೂಜೆ ಪ್ರಯುಕ್ತ ಮೈದಾನದಲ್ಲಿ ಮತ್ತು ತೆರೆದ ಪ್ರದೇಶದಲ್ಲಿ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆಯನ್ನು ಕೋರಿ (ಮಂಗಳೂರು ನಗರ ಪೆÇಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ) ಅರ್ಜಿ...

ಬೆಂಗಳೂರು | ಪಟಾಕಿ ಸ್ಪೋಟ; ಸವಾಲು ಗೆಲ್ಲಲು ಹೋದ ಯುವಕ ಸಾವು

ಪಟಾಕಿ ಪೆಟ್ಟಿಗೆಯ ಮೇಲೆ ಕುಳಿತು ಸವಾಲು ಗೆಲ್ಲಲು ಹೋದ 32 ವರ್ಷದ ಯುವಕನೋರ್ವ ಪ್ರಾಣ ಕಳೆದುಕೊಂಡಿರುವ ಘಟನೆ ಬೆಂಗಳೂರು ನಗರದ ಕೋಣನಕುಂಟೆಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಮೃತ...

ಹರಿಯಾಣ | ಮನೆ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಆಕ್ಷೇಪ; ವೃದ್ದನಿಗೆ ಥಳಿಸಿ ಕೊಲೆ

ತಮ್ಮ ನಿವಾಸದ ಎದುರು ಪಟಾಕಿ ಸಿಡಿಸುವುದನ್ನು ವಿರೋಧ ಮಾಡಿದ್ದಕ್ಕೆ ವೃದ್ದರೊಬ್ಬರಿಗೆ ಥಳಿಸಿ ಹತ್ಯೆ ಮಾಡಿರುವ ಘಟನೆ ಹರಿಯಾಣದ ಫರಿದಾಬಾದ್‌ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮೃತರ ಪುತ್ರ ವಿನೋದ್ ಪೊಲೀಸರಿಗೆ...

ಜನಪ್ರಿಯ

ಚಿಂತಾಮಣಿ | ರೈತರಿಗೆ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯಿರಿ: ಡಿವೈಎಸ್‌ಪಿಗೆ ರೈತ ಸಂಘ ಆಗ್ರಹ

ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಚಿಂತಾಮಣಿ ಉಪ ವಿಭಾಗದ ನೂತನ...

ಸಿಇಸಿ ಗ್ಯಾನೇಶ್‌ ಕುಮಾರ್‌ ಮನೆ ಮುಂದೆ ಕಾಂಗ್ರೆಸ್‌ ಪ್ರತಿಭಟನೆ; ‘ಗದ್ದಾರ್‌ ಗ್ಯಾನೇಶ್‌’ ಎಂದು ಗೋಡೆಗೆ ಬಣ್ಣ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್‌ ಕುಮಾರ್‌ ಅವರ ಆಗ್ರಾದ ವಿಜಯನಗರದಲ್ಲಿರುವ...

AAP ದೇಣಿಗೆಯಲ್ಲಿ ಶೇ.68 ಕುಸಿತ; ಇತರೆ ಪ್ರಾದೇಶಿಕ ಪಕ್ಷಗಳ ದೇಣಿಗೆಯಲ್ಲೂ ಭಾರೀ ಇಳಿಕೆ

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ...

Tag: ಪಟಾಕಿ