ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸಂಭ್ರಮ ಸಡಗರದಿಂದ ದೀಪಾವಳಿ ಹಬ್ಬ ಆಚರಣೆಯಾಗುತ್ತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಬೆಂಗಳೂರು ನಗರ ಪೊಲೀಸ್ ಪಟಾಕಿ ಸಿಡಿಸುವ ಮುಂಚೆ ಮುನ್ನೇಚ್ಚರಿಕೆ ಕ್ರಮ ಕೈಗೊಳ್ಳಿ ಎಂದು...
ಮಹಾರಾಷ್ಟ್ರ ರಾಜ್ಯದ ಮಾಲೆಗಾಂವ್ ಪ್ರದೇಶದಲ್ಲಿನ ಮೋಹನ್ ಚಿತ್ರಮಂದಿರದಲ್ಲಿ ಟೈಗರ್ 3 ಸಿನಿಮಾ ಪ್ರದರ್ಶನ ನಡೆಯುವಾಗ ಏಕಾಏಕಿ ಕೆಲ ಅಭಿಮಾನಿಗಳು ಪಟಾಕಿ ಹಚ್ಚಿದ್ದು ಥಿಯೇಟರ್ ಒಳಗೆ ಬೆಂಕಿ ಕಿಡಿ ಎಲ್ಲೆಂದರಲ್ಲಿ ಹರಡಿದೆ.
ಪಟಾಕಿಯ ಸಿಡಿತದಿಂದ ಜನರು...
ರಾಜ್ಯದಲ್ಲಿ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲು ಜನರು ಸಿದ್ಧರಾಗಿದ್ದಾರೆ. ಸುಪ್ರೀಂಕೋರ್ಟ್ ಹಸಿರು ಪಟಾಕಿ ಮಾತ್ರ ಬಳಕೆ ಮಾಡಬೇಕು ಎಂದು ಆದೇಶಿಸಿದೆ. ಈ ಬೆನ್ನಲ್ಲೆ, ಬಿಬಿಎಂಪಿ ಮತ್ತು ನಗರ ಪೊಲೀಸ್ ಇಲಾಖೆ, ನಗರದ...
ಪ್ರತಿ ವರ್ಷದಂತೆ ಈ ವರ್ಷವೂ ದೀಪಾವಳಿಯನ್ನು ಬೆಂಗಳೂರಿನಲ್ಲಿ ಸಡಗರದಿಂದ ಆಚರಿಸಲಾಗುತ್ತಿದೆ. ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದ ಮಾಲೀನ್ಯ ಮತ್ತು ವಾಯು ಮಾಲಿನ್ಯವನ್ನು ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತದೆ. ಇದು ಜನರ...
ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ನಡೆದ ಅಗ್ನಿ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಯುವಕ ಚಿಕಿತ್ಸೆ ಫಲಕಾರಿಯಾಗದೇ ಅ.18ರಂದು ಸಾವನ್ನಪ್ಪಿದ್ದಾರೆ. ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.
ರಾಜೇಶ್ ಮೃತ ದುರ್ದೈವಿ. ಬೆಂಗಳೂರಿನ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ...