2025ನೇ ಸಾಲಿನಲ್ಲಿ ದೀಪಾವಳಿ ಹಬ್ಬ ಹಾಗೂ ತುಳಸಿ ಪೂಜೆ ಪ್ರಯುಕ್ತ ಮೈದಾನದಲ್ಲಿ ಮತ್ತು ತೆರೆದ ಪ್ರದೇಶದಲ್ಲಿ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆಯನ್ನು ಕೋರಿ (ಮಂಗಳೂರು ನಗರ ಪೆÇಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ) ಅರ್ಜಿ...
ಪಟಾಕಿ ಪೆಟ್ಟಿಗೆಯ ಮೇಲೆ ಕುಳಿತು ಸವಾಲು ಗೆಲ್ಲಲು ಹೋದ 32 ವರ್ಷದ ಯುವಕನೋರ್ವ ಪ್ರಾಣ ಕಳೆದುಕೊಂಡಿರುವ ಘಟನೆ ಬೆಂಗಳೂರು ನಗರದ ಕೋಣನಕುಂಟೆಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಮೃತ...
ತಮ್ಮ ನಿವಾಸದ ಎದುರು ಪಟಾಕಿ ಸಿಡಿಸುವುದನ್ನು ವಿರೋಧ ಮಾಡಿದ್ದಕ್ಕೆ ವೃದ್ದರೊಬ್ಬರಿಗೆ ಥಳಿಸಿ ಹತ್ಯೆ ಮಾಡಿರುವ ಘಟನೆ ಹರಿಯಾಣದ ಫರಿದಾಬಾದ್ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮೃತರ ಪುತ್ರ ವಿನೋದ್ ಪೊಲೀಸರಿಗೆ...
ರಾಯಚೂರು ನಗರದ ರಾಗಿಮಾನಗಡ್ಡದಲ್ಲಿ ಮನೆ ಮುಂದೆ ಪಟಾಕಿ ಹಚ್ಚುವ ವಿಚಾರಕ್ಕೆ ಬಡಾವಣೆಯ ಯುವಕರ ಮಧ್ಯೆ ಜಗಳವಾಗಿ ಓರ್ವ ಕೊಲೆಗೀಡಾದ ಘಟನೆ ನಡೆದಿದೆ.
ನರಸಿಂಹಲು (32) ಎಂಬ ಯುವಕನ ಕೊಲೆಯಲ್ಲಿ ಈ ಜಗಳ ಅಂತ್ಯಗೊಂಡಿದೆ. ಮನೆ...
ಪಟಾಕಿ ಉದ್ಯಮದಲ್ಲಿ ತೊಡಗಿರುವ ಕಾರ್ಮಿಕರ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು ದೀಪಾವಳಿಯಂದು ಸಾಕಷ್ಟು ಪ್ರಮಾಣದಲ್ಲಿ ಪಟಾಕಿಗಳನ್ನು ಖರೀದಿಸಿ, ಸಿಡಿಸುವಂತೆ ಬಿಜೆಪಿ ನಾಯಕ ಕೆ ಅಣ್ಣಾಮಲೈ ಮನವಿ ಮಾಡಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ವಿಡಿಯೊವನ್ನು ಪೋಸ್ಟ್ ಮಾಡಿರುವ ಅವರು,...