ಕೊರಟಗೆರೆ ಪಟ್ಟಣದ ಪಂಚಾಯಿತಿ ಅಧ್ಯಕ್ಷರು, ಸದಸ್ಯರ ಜೊತೆ ಚರ್ಚಿಸದೆ ಗೃಹ ಸಚಿವರ ಹೆಸರು ದುರ್ಬಳಕೆ ಮಾಡಿಕೊಂಡು 2025-26ನೇ ಸಾಲಿನ ಅಭಿವೃದ್ಧಿಯ ಕ್ರಿಯಾ ಯೋಜನೆ ತಯಾರಿಸಿದ್ದಾರೆ ಎಂದು ಸಾಮಾನ್ಯ ಸಭೆಯಲ್ಲಿ ಮಂಗಳವಾರ ಸದಸ್ಯರು ಆಕ್ರೋಶ...
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು ಪಟ್ಟಣ ಪಂಚಾಯಿತಿಯಲ್ಲಿ ನಡೆದಿದೆ.
ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಚಂದ್ರಕಾಂತ್ ಎಂಬುವರು ದೇಸಾಯಿ ಎಂಬ ಗುತ್ತಿಗೆದಾರರಿಂದ 7.50...
ರಾಜ್ಯದಲ್ಲಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳು ಬಡವರಿಗೆ ಬಹಳ ನೆರವಾಗಿದ್ದು, ಜನ ನೆಮ್ಮದಿಯಿಂದ ಬದುಕುವಂತಾಗಿದೆ. ಸಿದ್ದರಾಮಯ್ಯ ಅವರ ಕೈ ಬಲಪಡಿಸಲು ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಬೇಕಾಗಿದೆ ಎಂದು...
ಬಿಸಿಲ ಪ್ರತಾಪದಿಂದ ಬಾಯಾರಿದ ಜನರ ದಾಹ ತಣಿಸಲು ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣ ಪಂಚಾಯಿತಿಯಿಂದ ನಿಡಗುಂದಿಯ ಪ್ರಮುಖ ಸ್ಥಳಗಳಲ್ಲಿ ಕುಡಿವ ನೀರಿನ ಅರವಟ್ಟಿಗೆ ಅಳವಡಿಸಲಾಗಿದೆ.
ಪಟ್ಟಣದ ಜನಸಂದಣಿಯ 10 ಕಡೆ ನೆರಳಿನ ವ್ಯವಸ್ಥೆಯಡಿ ಅರವಟ್ಟಿಗೆ...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪ್ರಮುಖ ಮಾರುಕಟ್ಟೆಯಲ್ಲಿನ ಪಟ್ಟಣ ಪಂಚಾಯಿತಿಯ ಆರು ವಾಣಿಜ್ಯ ಮಳಿಗೆಗಳು ಶಿಥಿಲಗೊಂಡು ನಿರುಪಯುಕ್ತವಾಗಿದ್ದು, ಪಪಂಗೆ ಬಾಡಿಗೆ ರೂಪದಲ್ಲಿ ಬರುವ ಆದಾಯ ಕೈಜಾರುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ.
ಹಲವಾರು...