‘ಓದಿನಲ್ಲಿ ಜೀವ, ಓದಿನಲ್ಲೇ ಜೀವನ’

ಆಧುನಿಕತೆಯ ವೇಗದಲ್ಲಿ ಪುಸ್ತಕದಿಂದ ದೂರವಾಗುತ್ತಿರುವ ಪೀಳಿಗೆಗೆ ಓದಿನ ಮಹತ್ವವನ್ನು ಮತ್ತೆ ಮನವರಿಕೆ ಮಾಡಬೇಕಾದ ಕಾಲವಿದು. ಓದು ಕೇವಲ ಅಕ್ಷರಗಳನ್ನು ಗುರುತಿಸುವ ಪ್ರಕ್ರಿಯೆಯಲ್ಲ. ಅದು ಮನುಷ್ಯನೊಳಗಿನ ಚಿಂತನೆಗೆ ರೂಪ ನೀಡುವ, ಅರಿವನ್ನು ವಿಸ್ತರಿಸುವ, ಅನುಭವವನ್ನು...

ದಲಿತ ಚಳವಳಿಗೆ 50 ವರ್ಷ; ಪ್ರೊ. ಬಿ ಕೃಷ್ಣಪ್ಪನವರ ಸಾಹಿತ್ಯ ಪದವಿ ಪಠ್ಯವಾಗಲಿ: ಗುರುಮೂರ್ತಿ ಆಶಯ

ಸಾವಿರಾರು ವರ್ಷಗಳಿಂದ ಬಲಾಢ್ಯ ಶೋಷಕ ಜಾತಿಗಳಿಂದ ತುಳಿಸಿಕೊಂಡೆ ಬದುಕಿದ್ದ ತಳ ಸಮುದಾಯಗಳನ್ನು ಒಗ್ಗೂಡಿಸಿದ್ದು ಮತ್ತು ಶೋಷಕರ ಶೋಷಣೆಯ ವಿರುದ್ಧದ  ಪ್ರತಿಭಟನಾ ಹೋರಾಟಕ್ಕೆ ಸಜ್ಜುಗೊಳಿಸಿದ್ದು ಕರ್ನಾಟಕದ ಮಟ್ಟಿಗೆ ದಲಿತ ಚಳುವಳಿ ಮಾತ್ರ. ದಲಿತ ಚಳವಳಿಯನ್ನು ಭದ್ರಾವತಿಯಲ್ಲಿ...

ಬೆಂಗಳೂರು | 7ನೇ ತರಗತಿ ವಿದ್ಯಾರ್ಥಿಗಳಿಗೆ ನಟಿ ತಮನ್ನಾ ಭಾಟಿಯಾ ಕುರಿತ ಪಾಠ; ಪಾಲಕರ ವಿರೋಧ

ಬೆಂಗಳೂರಿನ ಹೆಬ್ಬಾಳದಲ್ಲಿರುವ ಸಿಂಧಿ ಶಾಲೆಯ ಪಠ್ಯವೊಂದರಲ್ಲಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಕುರಿತಾದ ಪಠ್ಯವೊಂದನ್ನು ಅಳವಡಿಸಿರುವುದು ವಿವಾದಕ್ಕೆ ಕಾರಣವಾಗಿದೆ. 'ಸಿಂಧ್ ವಿಭಜನೆಯ ನಂತರದ ಜೀವನ, ವಲಸೆ, ಸಮುದಾಯ ಮತ್ತು ಕಲಹ' ಎಂಬ ಶಿರ್ಶಿಕೆಯಡಿ ತಮನ್ನಾ...

ಜನಪ್ರಿಯ

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

Tag: ಪಠ್ಯ