ಮಂಗಳೂರಿನ ಮೂಲ್ಕಿ ತಾಲೂಕಿನ ಹಳೆಯಂಗಡಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 670 ಕೆಜಿ ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಆಹಾರ ಇಲಾಖೆಯ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಈ ಪಡಿತರ ಅಕ್ಕಿ ಪತ್ತೆಯಾಗಿದೆ. ಸರ್ಕಾರಿ ಪಡಿತರ...
ಉತ್ತರ ಕನ್ನಡ: ಸಾರ್ವಜನಿಕ ವಿತರಣಾ ವ್ಯವಸ್ಥೆ (PDS) ಅಡಿಯಲ್ಲಿ ವಿತರಿಸಲಾಗುವ ಪಡಿತರ ಅಕ್ಕಿಯನ್ನು ಮಾರಾಟ ಮಾಡುವವರು ಹಾಗೂ ಖರೀದಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ...
ಬನವಾಸಿ: ಅನ್ನಭಾಗ್ಯ ಯೋಜನೆಯ ಸರ್ಕಾರಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮಹೇಂದ್ರ ಸುಪ್ರೊ ವಾಹನವನ್ನು ಬನವಾಸಿ ಪೊಲೀಸರು ವಶಕ್ಕೆ ಪಡೆದು, 33 ಚೀಲಗಳಲ್ಲಿ ತುಂಬಿದ್ದ ಒಟ್ಟು 1 ಟನ್ 750 ಕೆ.ಜಿ 4...
ಗ್ಯಾರೆಂಟಿ ಯೋಜನೆಯಡಿಯಲ್ಲಿ ನೀಡುತ್ತಿರುವ ಪಡಿತರ ಅಕ್ಕಿಯನ್ನು ಕಾಳಸಂತೆಕೋರರು ಪಡಿತರ ಚೀಟಿದಾರರಿಂದ ಕಡಿಮೆ ದರದಲ್ಲಿ ಖರೀದಿಸಿ, ಹೆಚ್ಚಿನ ದರಕ್ಕೆ ಮಾರಾಟ ಮಾಡುವ ಉದ್ದೇಶದಿಂದ, ಪಡಿತರ ಸಂಗ್ರಹಣೆ ಹಾಗೂ ಸಾಗಾಣಿಕೆ ಮಾಡುವ ಸಂಭವವಿದೆ. ಹಾಗಾಗಿ ಇದನ್ನು...
ಗ್ಯಾರಂಟಿ ಯೋಜನೆಯಡಿಯಲ್ಲಿ ನೀಡುತ್ತಿರುವ ಅಕ್ಕಿಯನ್ನು ಕಾಳಸಂತೆಕೋರರು ಪಡಿತರ ಚೀಟಿದಾರರಿಂದ ಕಡಿಮೆ ದರದಲ್ಲಿ ಖರೀದಿಸಿ, ಹೆಚ್ಚಿನ ದರಕ್ಕೆ ಮಾರಾಟ ಮಾಡುವ ಸಂಭವವಿರುವುದರಿಂದ, ಇದನ್ನು ತಡೆಯಲು ಉತ್ತರಕನ್ನಡ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಅವರು ತಾಲೂಕು ಮಟ್ಟದಲ್ಲಿ ಟಾಸ್ಕ್...