ಜಾಗತಿಕ ಹಸಿವಿನ ಸೂಚ್ಯಂಕ ಕುರಿತ ಪ್ರಶ್ನೆಗೆ, "ನಂಗೆ ಹಸಿವಾಗಿದೆಯೇ ಅಂತ ಕೇಳಿದ್ರೆ ಹೌದು ಅಂತೀನಿ," ಎಂಬ ಕ್ರೂರ ತಮಾಷೆ ಮಾಡಿದ್ದಾರೆ ಕೇಂದ್ರ ಸಚಿವೆ ಸ್ಮೃತಿ ಇರಾನಿ. ಇತ್ತ ರಾಜ್ಯ ಸರ್ಕಾರದ್ದೂ ಹೆಚ್ಚೂಕಡಿಮೆ ಇಂಥದ್ದೇ...
ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿದ ಆರೋಪಿಯ ಮನೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ದಾಳಿ ನಡೆದಿದೆ.
ಮುಂಡರಗಿಯ ವಿರೇಶ ಮತ್ತು ಶಿವಾನಂದ ಎಂಬ ಇಬ್ಬರು ಆರೋಪಿಗಳು...
ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಜಾರಿಯಲ್ಲಿದೆ. ಪಡಿತರದಾರರಿಗೆ ತಲಾ 10 ಕೆ.ಜಿ ಅಕ್ಕಿ ಕೊಡಲು ಅಕ್ಕಿ ಕೊರತೆಯನ್ನು ಸರ್ಕಾರ ಎದುರಿಸುತ್ತಿದೆ. ಹೀಗಾಗಿ, ಐದು ಕೆ.ಜಿ ಅಕ್ಕಿಯ ಬದಲು ತಲಾ 179 ರೂ. ಹಣ ನೀಡುವುದಾಗಿ...
'ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ಗೆ ಅರ್ಜಿ ಸಲ್ಲಿಸಬಹುದು'
ಪಡಿತರ ಕಾರ್ಡ್ಗೆ ಹೊಸ ಸದಸ್ಯರ ಹೆಸರು ಸೇರ್ಪಡೆಗೆ ಅವಕಾಶ
ಹೊಸದಾಗಿ ಪಡಿತರ ಕಾರ್ಡ್ ವಿತರಣೆಗೆ ಸೂಚನೆ ನೀಡಲಾಗಿದೆ. ಹೊಸದಾಗಿ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ಗೆ ಅರ್ಜಿ ಸಲ್ಲಿಸಬಹುದು....