ಸುಮಾರು 273.50 ಕೋಟಿ ರೂಪಾಯಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ದಂಡವನ್ನು ಪ್ರಶ್ನಿಸಿ ಪತಂಜಲಿ ಆಯುರ್ವೇದ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಶೇಖರ್ ಬಿ ಸರಾಫ್ ಮತ್ತು ನ್ಯಾಯಮೂರ್ತಿ ವಿಪಿನ್...
ದಾರಿತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ಯೋಗ ಗುರು ಬಾಬಾ ರಾಮ್‌ದೇವ್ ಮತ್ತು ಪತಂಜಲಿ ಎಂಡಿ ಆಚಾರ್ಯ ಬಾಲಕೃಷ್ಣ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರಿಗೆ ಬಿಗ್...
ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ಸುಪ್ರೀಂ ಕೋರ್ಟ್‌ನಿಂದ ವಾಕ್ ಪ್ರಹಾರಕ್ಕೆ ಗುರಿಯಾದರೂ ಕೂಡಾ ಯೋಗ ಗುರು ಬಾಬಾ ರಾಮ್‌ದೇವ್ ಅವರ ಪತಂಜಲಿ ಆಯುರ್ವೇದ್ ಇನ್ನೂ ಕೂಡಾ ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಮುಂದುವರಿಸಿದೆ....
ಟ್ರೇಡ್‌ಮಾರ್ಕ್ ಉಲ್ಲಂಘನೆ ಪ್ರಕರಣದಲ್ಲಿ ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ಉಲ್ಲಂಘಿಸಿದ ಕಾರಣ 50 ಲಕ್ಷ ರೂಪಾಯಿ ಠೇವಣಿ ಇಡುವಂತೆ ಪತಂಜಲಿ ಆಯುರ್ವೇದ್‌ಗೆ ಬಾಂಬೆ ಹೈಕೋರ್ಟ್ ನಿರ್ದೇಶಿಸಿದೆ. ಟ್ರೇಡ್‌ಮಾರ್ಕ್ ಉಲ್ಲಂಘನೆ ಪ್ರಕರಣದಲ್ಲಿ ಕರ್ಪೂರ ಉತ್ಪನ್ನಗಳನ್ನು ಮಾರಾಟ...
ದಾರಿತಪ್ಪಿಸುವ ಜಾಹೀರಾತುಗಳ ಬಗ್ಗೆ ಕಠೋರ ನಿಲುವು ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್, ಸೆಲೆಬ್ರಿಟಿಗಳು ಹಾಗೂ ಸಾಮಾಜಿಕ ಮಾಧ್ಯಮದ ಪ್ರಭಾವಿಗಳು ವಾಣಿಜ್ಯಗೊಳಿಸುವ ಉತ್ಪನ್ನ ಅಥವಾ ಸೇವೆಗಳಲ್ಲಿ ಮೋಸ ಕಂಡು ಬಂದಿದ್ದರೆ ಇವರು ಸಮಾನ ಹೊಣೆಗಾರರು ಎಂದು...