ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ನೀಡಿದ್ದಕ್ಕಾಗಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣದ ವಿಚಾರಣೆಗೆ ಹಾಜರಾಗದ ಪತಂಜಲಿ ಸಂಸ್ಥಾಪಕ, ಸ್ವಯಂ ಘೋಷಿತ ಯೋಗ ಗುರು ಬಾಬಾ ರಾಮ್‌ದೇವ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಲಾಗಿದೆ.
ಬಾಬಾ ರಾಮ್‌ದೇವ್...
ಸ್ವದೇಶಿ ಉತ್ಪನ್ನಗಳ ಹೆಸರಿನಲ್ಲಿ ಭಾರತೀಯ ಮಾರುಕಟ್ಟೆಗೆ ಬಂದಿದ್ದ ಬಾಬಾ ರಾಮ್‌ದೇವ್ ಅವರ ಪತಂಜಲಿ ಬ್ರಾಂಡ್‌ನ ಆಹಾರ ಉತ್ಪನ್ನಗಳು ಆಹಾರ ಸುರಕ್ಷತಾ ಮಾನದಂಡಗಳನ್ನು ಪಾಲಿಸುವಲ್ಲಿ ವಿಫಲವಾಗಿವೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಪತಂಜಲಿ ಫುಡ್ಸ್...