ಜಿಲ್ಲಾ ಪಂಚಾಯತ ಲೆಕ್ಕಶಾಖೆಯ ಲೆಕ್ಕ ಸಹಾಯಕರಾಗಿ (ಓಓಡಿ) ಕರ್ತವ್ಯ ನಿರ್ವಹಿಸುತ್ತಿರುವ ನರಸಿಂಗ್ ರಾವ್ ಗುಜ್ಜರ್ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಅಕ್ರಮವಾಗಿ ಗಳಿಸಿರುವುದು ಕಂಡುಬಂದಿದ್ದು ತಕ್ಷಣವೇ ಕೆಲಸದಿಂದ ಅಮಾನತುಗೊಳಿಸಿ...
ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಮೂರು ದಿನನೇ ದಿನದ ಉತ್ಖನನ ಕಾರ್ಯದಲ್ಲಿ ನಾಗಶಿಲ್ಪ ಶಿಲೆ ಅವಶೇಷ ಪತ್ತೆಯಾಗಿದ್ದು, ಕುತೂಹಲ ಮೂಡಿಸಿದೆ.
ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರ ದೇವಸ್ಥಾನದ ಮುಂಭಾಗದ ಆವರಣದಲ್ಲಿ ಇಂದಿಗೆ ಮೂರನೇ...
ಕಾಡಿನಲ್ಲಿ ಕಳೆದುಹೋಗಿದ್ದ ವೈದ್ಯರನ್ನು ಪೊಲೀಸ್ ಶ್ವಾನ ಸಹಾಯದಿಂದ ಪತ್ತೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ, ಕೊಪ್ಪ ತಾಲೂಕಿನ ಗುಣವಂತೆ ಕಾಡಿನಲ್ಲಿ ನಡೆದಿದೆ.
ಇದೇ ತಿಂಗಳು ನವೆಂಬರ್ 2ರಂದು ವಿಹಾರಕ್ಕೆಂದು ಬಂದಿದ್ದ ವೈದ್ಯ ವೆಂಕಟೇಗೌಡ, ಮರೆವಿನ...
ಶಿವಮೊಗ್ಗ, ಸೋಗಾನೆಯ ಕೇಂದ್ರ ಕಾರಾಗೃಹ ಖೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ.
ಮೆಗ್ಗಾನ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿ ಮೊಬೈಲ್ ಫೋನ್ ಹೊರಗೆ ತೆಗೆಯಲಾಗಿದೆ.ಖೈದಿ ದೌಲತ್ ಅಲಿಯಾಸ್ ಗುಂಡ (30) ಎಂಬಾತನ ಹೊಟ್ಟೆಯಲ್ಲಿ ಒಂದು...
ರಾಯಚೂರು ತಾಲ್ಲೂಕಿನ ಮರ್ಚೇಡ್ ಗ್ರಾಮದ ಕೆರೆಯಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು,ಕೂಡಲೇ ಗ್ರಾಮಸ್ಥರು ಮೀನುಗಾರರ ಸಹಾಯದಿಂದ ಮೊಸಳೆಯನ್ನು ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ.ಮೊಸಳೆ ಕಂಡ ಕೂಡಲೇ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಮೊಸಳೆ...