ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಸೂಚ್ಯಂಕ ತೀವ್ರವಾಗಿ ಕುಸಿದಿರುವ ಸಮಯದಲ್ಲಿ, ಈ ಎರಡು ಘಟನೆಗಳಲ್ಲಿ ಪರ್ತಕರ್ತರ ನಡೆಯು ಮಾಧ್ಯಮ ಕ್ಷೇತ್ರದಲ್ಲಿ ಹೊಸ ಭರವಸೆಯನ್ನು ಮೂಡಿಸಿವೆ.
ಬಿಜೆಪಿ ಆಡಳಿತದಲ್ಲಿ ಭಾರತದ ಬಹುತೇಕ ಮಾಧ್ಯಮಗಳು ಬಿಜೆಪಿಯ ಸಾಕು ನಾಯಿಯಂತೆ...
'ಕೋಮು ದಂಗೆಗಳಿಗೆ ಪ್ರಚೋದನೆ ನೀಡುವ ಇತರೆ ಪ್ರಮುಖ ಪಾತ್ರಧಾರಿಗಳ ಸಾಲಿಗೆ ಪತ್ರಕರ್ತರೂ ಸೇರುತ್ತಾರೆಒಂದು ಕಾಲಕ್ಕೆ ಬಹುಗಣ್ಯ ಕಸುಬು ಎಂದು ಪರಿಗಣಿಸಲಾಗಿದ್ದ ಪತ್ರಿಕೋದ್ಯಮ ಈಗ ತಿಪ್ಪೆಯಾಗಿ ಬದಲಾಗಿದೆಪರಸ್ಪರರನ್ನು ಕೊಲ್ಲುವ ಉನ್ಮಾದಗಳನ್ನು ಜನರಲ್ಲಿ ಪ್ರಚೋದಿಸುತ್ತಿದ್ದಾರೆ. ಪತ್ರಿಕೆಗಳು...
2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿದೆ. ಸಾಮಾಜಿಕ ನ್ಯಾಯದ ಪರವಿದ್ದ; ಜೆಪಿ, ಪೆರಿಯಾರ್, ಲೋಹಿಯಾ ಅನುಯಾಯಿಯಾಗಿದ್ದ ಕಲ್ಲೆಯವರು ಕಂಡ ದೇವರಾಜ...
ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರವರೆಗಿನ 19.50 ಕಿ.ಮೀ. ವಿಸ್ತಾರದ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಇಂದು(ಆಗಸ್ಟ್ 10) ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಆದರೆ ಈ ಕಾರ್ಯಕ್ರಮವನ್ನು ಸ್ಥಳದಲ್ಲೇ ವರದಿ ಮಾಡಲು ಮಾಧ್ಯಮಗಳಿಗೆ...
ಪತ್ರಕರ್ತರು ಸಮಾಜದ ಎರಡು ಕಣ್ಣುಗಳಿದ್ದಂತೆ, ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಪಾತ್ರ ಬಹುಮುಖ್ಯ ಎಂದು ಸಮಾಜ ಸೇವಕಿ ಕಾಣತಂಡ ಬೀನಾ ಜಗದೀಶ್ ಅಭಿಪ್ರಾಯಪಟ್ಟರು.
ನಗರದ ಎ ಟು ಜೆಡ್ ಸಭಾಂಗಣದಲ್ಲಿ ನಡೆದ ವಿರಾಜಪೇಟೆ ತಾಲೂಕು ಕಾರ್ಯನಿರತ...