ಪತ್ರಿಕೋದ್ಯಮವನ್ನು ಉಳಿಸುವ, ಬೆಳೆಸುವ, ಸಾಮಾಜಿಕ ಜವಾಬ್ದಾರಿಯುಳ್ಳವರ ಸಂಖ್ಯೆ ಕಡಿಮೆ ಇರಬಹುದು. ಮಾರಾಟಗಾರರ ಸಂಖ್ಯೆ ಮಾಡು ಮುಟ್ಟಿರಬಹುದು. ಅವರ ಆರ್ಭಟ ಅತಿರೇಕಕ್ಕೆ ಹೋಗಿರಬಹುದು. ಆದರೆ, ಹತ್ತಿದ್ದು ಇಳಿಯಲೇಬೇಕಲ್ಲ…
ಇಂದು ಜುಲೈ 1, ಪತ್ರಿಕಾ ದಿನಾಚರಣೆ ದಿನ....
ಒತ್ತಡದಲ್ಲಿ ಕೆಲಸ ಮಾಡುವ ಸರ್ಕಾರದ ಹಲವು ಇಲಾಖೆಗಳಂತೆ, ಅತ್ಯಂತ ಒತ್ತಡದಲ್ಲಿ ಕೆಲಸ ಮಾಡುವ ವಲಯವೆಂದರೆ ಅದು ಪತ್ರಕರ್ತರ ವಲಯ. ಪತ್ರಕರ್ತರು ದಿನನಿತ್ಯ ಸುದ್ದಿ ಮಾಡುವ ಒತ್ತಡದಲ್ಲಿರುತ್ತಾರೆ. ಸುದ್ದಿಗಾಗಿ ಓಡಾಡುತ್ತಿರುತ್ತಾರೆ. ಆ ಒತ್ತಡದ ಓಡಾಟದಿಂದ...
ಪತ್ರಕರ್ತನಿಗೆ ಜಾತಿ ನಿಂದನೆ ಮಾಡಿ ಹಲ್ಲೆ ಎಸಗಿರುವ ಆರೋಪದ ಮೇಲೆ ತುಮಕೂರು ಜಿಲ್ಲೆಯ ಪಬ್ಲಿಕ್ ಟಿವಿ ವರದಿಗಾರ ಮಂಜುನಾಥ್ ತಾಳಮಕ್ಕಿಯನ್ನು ಬಂಧಿಸಲಾಗಿದೆ. ಸದ್ಯ ತಾಳಮಕ್ಕಿಯನ್ನು ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಝೀ...
ಪತ್ರಕರ್ತರಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಕೆಲವೇ ಕೆಲವು ಪತ್ರಕರ್ತರು ಬಳಸಿಕೊಳ್ಳುತ್ತಾ ಇಡೀ ಪತ್ರಿಕಾ ಸಮೂಹವನ್ನೇ ಕತ್ತಲಲ್ಲಿ ಇಡಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್ ವಿಷಾದ ವ್ಯಕ್ತಪಡಿಸಿದರು.
ಅವರು...
ಪಹಲ್ಗಾಮ್ ದಾಳಿಯನ್ನು ಖಂಡಿಸಿ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯ ವರದಿಗೆ ತೆರಳಿದ್ದ ಪತ್ರಕರ್ತರೊಬ್ಬರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಭದ್ರತಾ ಲೋಪದ ಬಗ್ಗೆ ಪ್ರಶ್ನಿಸಿದ್ದಕ್ಕೆ...