ಮೈಸೂರು ಮಹಾರಾಜ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ಐಕ್ಯೂಎಸಿ ಆಶ್ರಯದಲ್ಲಿ ' ವ್ಯಕ್ತಿತ್ವ ವಿಕಸನ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪತ್ರಿಕೆಗಳ ಪಾತ್ರ ' ಕುರಿತು ವಿಶೇಷ ಉಪನ್ಯಾಸ ಮತ್ತು...
ಸುಶಾಂತ್-ರಿಯಾ ಕೇಸಿನಲ್ಲಿ ಕೊನೆಪಕ್ಷ ಝೀ ಟಿವಿ ಮಾಲೀಕ ಕ್ಷಮೆಯನ್ನಾದರೂ ಕೇಳಿದರು. ಆದರೆ 2000 ನೋಟಿನಲ್ಲಿ ಚಿಪ್ ಇದೆ ಎಂದು ಸುಳ್ಳು ಹೇಳಿ ಹತ್ತು ವರ್ಷವಾಗುತ್ತ ಬಂದರೂ, ಆ 'ಹಿರಿಯ' ಪತ್ರಕರ್ತನಿಗೆ ಕ್ಷಮೆ ಕೇಳಬೇಕು...
ಪಿ ಲಂಕೇಶ್ ಎಂಬುದು ಕೇವಲ ಒಂದು ಹೆಸರಲ್ಲ. ರಾಜ್ಯದಲ್ಲಿ ಜರುಗಿದ ವಿದ್ಯಮಾನ ಕರ್ನಾಟಕದ ರಾಜಕಾರಣ, ಸಂಸ್ಕೃತಿ, ಚರಿತ್ರೆ, ಜ್ಞಾನ ಸೇರಿದಂತೆ ಅನೇಕ ವಿದ್ಯಮಾನಗಳನ್ನು ಪ್ರಭಾವಿಸಿದವರು ಲಂಕೇಶ್ ಎಂದು ಪ್ರಾಧ್ಯಾಪಕ ಬಿ ಎಲ್ ರಾಜು...
ಪತ್ರಕರ್ತ ತೆರಳುತ್ತಿದ್ದ ಬಕ್‌ಗೆ ಡಿಕ್ಕಿ ಹೊಡೆದು, ಪತ್ರಕರ್ತನನ್ನು ಗುಂಡಿಕ್ಕೆ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಸೀತಾಪುರದಲ್ಲಿ ನಡೆದಿದೆ.
ಸೀತಾಪುರ ಬಳಿಕ ಲಕ್ನೋ-ದೆಹಲಿ ಹೆದ್ದಾರಿಯಲ್ಲಿ ಪತ್ರಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮೃತ ಪತ್ರಕರ್ತನನ್ನು...
ಬೈಕ್‌ನಲ್ಲಿ ಬಂದ ಅಪರಿಚಿತರು ಪತ್ರಕರ್ತನೋರ್ವನಿಗೆ ಗುಂಡಿಕ್ಕಿ ಹತ್ಯೆ ಮಾಡಿ, ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಸೀತಾಪುರ- ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ನಡೆದಿದೆ. ಹಲವು ದಿನಗಳಿಂದ ಬೆದರಿಕೆ ಕರೆಗಳನ್ನು ಬರುತ್ತಿದ್ದವು ಎಂದು ಕುಟುಂಬಸ್ಥರು...