ಪತ್ರಿಕೋದ್ಯಮವನ್ನು ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂದು ಕರೆಯಲಾಗುತ್ತದೆ. ಪತ್ರಕರ್ತರು ವಿಷಮ ಪರಿಸ್ಥಿತಿಯಲ್ಲಿಯೂ ಎದೆಗುಂದದೆ ಅನ್ಯಾಯದ ವಿರುದ್ಧ ಗಟ್ಟಿ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ಚಿಟಗುಪ್ಪ ತಹಸೀಲ್ದಾರ್ ಮಂಜುನಾಥ್ ಪಾಂಚಾಳ ಹೇಳಿದರು.
ಚಿಟಗುಪ್ಪ ತಾಲೂಕು ಕನ್ನಡ ಸಾಹಿತ್ಯ...
ಪತ್ರಕರ್ತರು ಒಂದೇ ಒಂದು ದಿನ ತಮ್ಮ ಬರಹ ನಿಲ್ಲಿಸಿದರೆ, ಮಾಧ್ಯಮಗಳು ಸ್ತಬ್ಧಗೊಳ್ಳುವವು. ಲೋಕದ ಚರಿತ್ರೆ , ಸಾಂಸ್ಕೃತಿಕ ದಾಖಲೆಯೇ ಸ್ಥಗಿತಗೊಳ್ಳುವ ಅಪಾಯ ಎದುರಾಗುತ್ತದೆ ಎಂದು ಉಪನ್ಯಾಸಕ ಡಾ.ಭೀಮಾಶಂಕರ ಬಿರಾದಾರಹೇಳಿದರು.
ಹುಲಸೂರು ತಾಲೂಕು ಕಾರ್ಯನಿರತ ಪತ್ರಕರ್ತರ...
ಯುವ ಲೇಖಕರು ತಮ್ಮ ಪ್ರತಿಭೆ ಬಳಸಿಕೊಂಡು ಆಸಕ್ತಿಯ ಸೃಜನಶೀಲ ಸಾಹಿತ್ಯ ರಚನೆಗೆ ಮುಂದಾಗಬೇಕು ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.
ಕಮಲನಗರ ಪಟ್ಟಣದ ಡಾ.ಚನ್ನಬಸವ ಪಟ್ಟದ್ದೇವರು ಪ್ರೌಢ ಶಾಲೆಯಲ್ಲಿ ಸೋಮವಾರ...
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಜಿಲ್ಲಾ ಶಾಖೆ,ಸಂಪರ್ಕ ಇಲಾಖೆ ಸಹಭಾಗಿತ್ವದಲ್ಲಿ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ, ಸಾಧಕ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮವನ್ನು ಜುಲೈ 26ರ ಶನಿವಾರದಂದು ಸರಕಾರಿ ನೌಕರರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ...
ಪತ್ರಿಕೋದ್ಯಮ ಪ್ರಸ್ತುತದ ಕಾವಲು ದಾರಿಯಲ್ಲಿದ್ದು, ನೈಜ ಮತ್ತು ವಸ್ತುನಿಷ್ಠ ಸುದ್ದಿಗಳು ಕಣ್ಮರೆಯಾಗುತ್ತಿವೆ. ಇಂದು ತೇಜೋವದೆಂತಹ ಸುದ್ದಿಗಳು ಹೆಚ್ಚಾಗುತ್ತಿದ್ದು ಪತ್ರಕರ್ತರು ವಸ್ತುನಿಷ್ಠ ಮತ್ತು ಅನ್ವೇಷಣಾತ್ಮಕ ಸುದ್ದಿಗಳನ್ನು ನೀಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ...