ಭಾಲ್ಕಿ | ಪತ್ರಿಕಾ ಭವನ ನಿರ್ಮಾಣಕ್ಕೆ ಪತ್ರಕರ್ತರ ಮನವಿ

ಭಾಲ್ಕಿ ನಗರದಲ್ಲಿ ಪತ್ರಕರ್ತರ ಸಂಘಕ್ಕೆ ನಿವೇಶನ ಒದಗಿಸಿ, ಪತ್ರಿಕಾ ಭವನ ನಿರ್ಮಿಸಿಕೊಡಬೇಕೆಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ...

ಮಂಗಳೂರು | 7 ಸಾವಿರ ಮಂದಿಗೆ ಉದ್ಯೋಗ ನೀಡಿದ ಸಂತೃಪ್ತಿ ಇದೆ: ಎನ್‌ಆರ್‌ಐ ಉದ್ಯಮಿ ಝಕರಿಯಾ ಜೋಕಟ್ಟೆ

"ಎಸ್‌ಎಸ್‌ಎಲ್‌ಸಿಯಲ್ಲಿ ಅನುತ್ತೀರ್ಣನಾಗಿ, ಬೀದಿಯಲ್ಲಿ ಸುತ್ತಿ ಬೆಲ್ಲ ಮಾರುತ್ತಿದ್ದರೂ, ಕಠಿಣ ಪರಿಶ್ರಮದಿಂದ ದುಡಿದು, ಕಂಪನಿಯಲ್ಲಿ ಸುರಕ್ಷೆ, ಗುಣಮಟ್ಟ ಮತ್ತು ಬದ್ಧತೆಗೆ ಆದ್ಯತೆ ನೀಡಿದ್ದರಿಂದ ಇಂದು ಏಳು ಸಾವಿರ ಮಂದಿಗೆ ಉದ್ಯೋಗ ಕೊಡಲು ಸಾಧ್ಯವಾಗಿದೆ" ಎಂದು...

ಶಿವಮೊಗ್ಗ | ಏ.12ರಂದು ಕಾಂತರಾಜ್‌ ವರದಿ ಕುರಿತ ವಿಚಾರ ಸಂಕಿರಣ, ʼಅರಿವೇ ಅಂಬೇಡ್ಕರʼ ಸಂಚಿಕೆ ಬಿಡುಗಡೆ

ಕಾಂತರಾಜ್ ಆಯೋಗದ ವರದಿಯ ಜಾಗೃತಿ ಅಂಗವಾಗಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ವತಿಯಿಂದ ಏ.12ರಂದು ಬೆಳಗ್ಗೆ 10 ಗಂಟೆಗೆ ಸರಿಯಾಗಿ ಶಿವಮೊಗ್ಗ ನಗರದ ಪತ್ರಿಕಾ ಭವನದಲ್ಲಿ ವಿಚಾರ ಸಂಕಿರಣ-ಸಾರ್ವಜನಿಕ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ....

ಶಿವಮೊಗ್ಗ | ಸರ್ಕಾರದ ಪತ್ರಿಕಾ ಭವನಕ್ಕೆ ಆಡಳಿತಾಧಿಕಾರಿ ನೇಮಿಸುವಂತೆ ಜಿಲ್ಲಾಧಿಕಾರಿಗೆ ಮನವಿ

ಶಿವಮೊಗ್ಗದ ಆರ್‌ಟಿಒ ರಸ್ತೆಯಲ್ಲಿರುವ ಪತ್ರಿಕಾ ಭವನದ ಉಸ್ತುವಾರಿ ವಹಿಸಿರುವವರು ಹಣ ವಸೂಲಿ ಮಾಡುತ್ತಿರುವ ಬಗ್ಗೆ ತನಿಖೆ ಮಾಡಬೇಕು. ಜತೆಗೆ ಸರ್ಕಾರದ ಪತ್ರಿಕಾ ಭವನಕ್ಕೆ ಕೂಡಲೇ ಆಡಳಿತಾಧಿಕಾರಿಯನ್ನು ನೇಮಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಕಾರ್ಯನಿರತ...

ಚಿಕ್ಕಬಳ್ಳಾಪುರ | ಅತಿಥಿ ಉಪನ್ಯಾಸಕರಿಗೆ 15 ದಿನಗಳ ಗೌರವಧನ ಭಾಗ್ಯ; ಜಿಲ್ಲಾಧ್ಯಕ್ಷ ಅರಿಕೆರೆ ಮುನಿರಾಜು ಟೀಕೆ

ಗೌರವಧನವನ್ನೇ ನಂಬಿ ಜೀವನ ನಡೆಸುವ ಅತಿಥಿ ಉಪನ್ಯಾಸರಿಗೆ ಗೌರವಧನ ನೀಡುವಲ್ಲಿ ಎಸಗುತ್ತಿರುವ ತಾರತಮ್ಯ ಕೂಡಲೇ ನಿಲ್ಲಿಸಬೇಕು. ತಿಂಗಳಿಗೆ ಸರಿಯಾಗಿ ಗೌರವಧನ ನೀಡಲು ಮೀನಾಮೇಷ ಎಣಿಸುವ ಕಾಲೇಜು ಶಿಕ್ಷಣ ಇಲಾಖೆ, 15 ದಿನಗಳ ಗೌರವಧನ...

ಜನಪ್ರಿಯ

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...

ಹಾವೇರಿ | ಸಿಡಿಲು ಬಡಿದು ರೈತ ಸಾವು

ಹೊಲದಲ್ಲಿ ಕೃಷಿ ಕೆಲಸ ಮಾಡುವ ಸಮಯದಲ್ಲಿ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿರುವ...

ಬೀದರ್‌ | ಶೋಷಿತರಿಗೆ ಶರಣರ ಮಾನವೀಯ ಮೌಲ್ಯ ತಲುಪಿಸುವ ಗುರಿ : ಪ್ರಭುದೇವ ಸ್ವಾಮೀಜಿ

ಬಸವಾದಿ ಶರಣರ ವಚನಗಳು ಎಲ್ಲರ ನಡೆ-ನುಡಿಗೆ ದರ್ಪಣವಾಗಬೇಕು ಎಂದು ಲಿಂಗಾಯತ ಮಹಾ...

Tag: ಪತ್ರಿಕಾ ಭವನ