ದೃಶ್ಯ, ಸಾಮಾಜಿಕ ಮಾಧ್ಯಗಳು ಅದಷ್ಟೇ ಸದ್ದು ಮಾಡಿದರೂ ಪತ್ರಿಕೆಗಳು ಜನರ ವಿಶ್ವಾಸ ಉಳಿಸಿಕೊಂಡು ಮಹತ್ವ ಕಾಪಾಡಿಕೊಂಡಿವೆ ಎಂದು ಕೆಪಿಸಿಸಿ ನೂತನ ಉಪಾಧ್ಯಕ್ಷೆ ರಾಜಶ್ರೀ ಸ್ವಾಮಿ ಅವರು ನುಡಿದರು.
ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಹಾಗೂ ವರದಿಗಾರರ ಸಂಘದ ಆಶ್ರಯದಲ್ಲಿ ನಗರದ ಬೀದರ ಸವಿತಾ ಭವನದಲ್ಲಿ ಆಯೋಜಿಸಿದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮುದ್ರಣ ಮಾಧ್ಯಮದ ಮೇಲೆ ಜನರು ಹೆಚ್ಚು ನಂಬಿಕೆ, ವಿಶ್ವಾಸವಿದೆ. ಪತ್ರಿಕೆಗಳು ದೀರ್ಘಕಾಲ ದಸ್ತಾವೇಜು ರೀತಿಯಲ್ಲಿ...
ಮೈಸೂರು ಮಹಾರಾಜ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ಐಕ್ಯೂಎಸಿ ಆಶ್ರಯದಲ್ಲಿ ' ವ್ಯಕ್ತಿತ್ವ ವಿಕಸನ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪತ್ರಿಕೆಗಳ ಪಾತ್ರ ' ಕುರಿತು ವಿಶೇಷ ಉಪನ್ಯಾಸ ಮತ್ತು...
ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕೆಗಳು ಸಮಾಜದ ಕಾವಲಾಗಿವೆ. ಅವು ಪಕ್ಷಾತೀತವಾಗಿ ಕೆಲಸ ನಿರ್ವಹಿಸಬೇಕು ಎಂದು ಕಲಬುರಗಿಯ ಕಾಲೇಜು ಉಪನ್ಯಾಸಕ ಡಾ. ಶಿವಾಜಿ ಮೇತ್ರೆ ಹೇಳಿದರು.
ಬೀದರ್ ಜಿಲ್ಲೆಯ ಹುಲಸೂರಿನ ಗಡಿಗೌಡಗಾಂವದಲ್ಲಿ ಕನ್ನಡ ಸಾಹಿತ್ಯ ಪರಿಷತ್...