ಅಂಬೇಡ್ಕರ್ ಕನಸಿನ ದಲಿತ ಪತ್ರಿಕೋದ್ಯಮ ನನಸಾಗಲಿಲ್ಲ!

ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರು ಮುನ್ನಡೆಸಿದ ಪತ್ರಿಕೆಗಳ ಸಂಖ್ಯೆ- 5ಮೂಕನಾಯಕ- 1920ಬಹಿಷ್ಕೃತ ಭಾರತ- 1927ಸಮತಾ- 1928ಜನತಾ- 1930ಪ್ರಬುದ್ಧ ಭಾರತ- 1956 "ತುಳಿಸಿಕೊಂಡ ಜನ ಸಮುದಾಯಗಳಿಗೆ ಪತ್ರಿಕೆಗಳ ನೌಕರಿಗಳಲ್ಲಿ ಪ್ರಾತಿನಿಧ್ಯ ಇಲ್ಲ. ನನ್ನ ಮತ್ತು ನನ್ನ...

ಪತ್ರಿಕಾ ಸ್ವಾತಂತ್ರ್ಯವನ್ನು ದುರುಪಯೋಗ ಮಾಡಬಾರದು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರಜಾವಾಣಿಯ ನಿವೃತ್ತ ಸಹಾಯಕ ಸಂಪಾದಕ ಉದಯ್‌ಕುಮಾರ್‌ಗೆ ಖಾದ್ರಿ ಶಾಮಣ್ಣ ಪ್ರಶಸ್ತಿ ಪ್ರದಾನ ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಜೀವಾಳ, ಖಾದ್ರಿ ಶಾಮಣ್ಣನವರು ಮಾದರಿ ಪತ್ರಕರ್ತರು ಪ್ರತಿಯೊಬ್ಬರು ಕೂಡ ಸಂವಿಧಾನವನ್ನು ತಿಳಿದುಕೊಳ್ಳುವುದು ಅವಶ್ಯಕ, ಅದರಲ್ಲೂ ಪತ್ರಿಕೋದ್ಯಮದಲ್ಲಿ ಇರುವವರು ತಿಳಿದುಕೊಳ್ಳುವುದು ಅತ್ಯಂತ...

ʼಪತ್ರಿಕೋದ್ಯಮ ಮತ್ತು ಸಮೂಹ ಸಂವಹನʼ ಕೇವಲ ಪದವಿಯಲ್ಲ, ಭವಿಷ್ಯ ರೂಪಿಸುವ ವೃತ್ತಿಪಥ!

ಸುದ್ದಿ ಸಂಸ್ಥೆಗಳು ಮಾತ್ರವಲ್ಲದೆ, ಬ್ಯಾಂಕ್‌ಗಳು, ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕೈಗಾರಿಕೆಗಳು, ಐಟಿ ಕಂಪನಿಗಳು, ಸರ್ಕಾರಿ ಇಲಾಖೆಗಳು, ರಾಜಕೀಯ ಪಕ್ಷಗಳು ಹಾಗೂ ಸ್ವಯಂಸೇವಾ ಸಂಸ್ಥೆಗಳಿಗೂ ಸಂವಹನ ತಜ್ಞರ ಅಗತ್ಯವಿದೆ. ಇದರಿಂದ ಜೆಎಂಸಿ ಪದವೀಧರರಿಗೆ ಉದ್ಯೋಗದ...

ಹುಲಸೂರು | ಪತ್ರಕರ್ತರು ಜನರ ನೋವಿಗೆ ದನಿಯಾಗಿ : ಗುರುನಾಥ ಅಕ್ಕಣ್ಣ

ಪತ್ರಿಕೋದ್ಯಮವು ಕೇವಲ ಸುದ್ದಿಯನ್ನು ಪ್ರಕಟಿಸುವ ವೃತ್ತಿಯಾಗದೆ, ಸಮಾಜದ ಸಮಸ್ಯೆಗಳಿಗೆ ಧ್ವನಿಯಾಗುವ ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಜವಾಬ್ದಾರಿಯುತ ಕ್ಷೇತ್ರವಾಗಿದೆ ಎಂದು ಚಿಂತಕ ಗುರುನಾಥ ಅಕ್ಕಣ್ಣ ಹೇಳಿದರು. ಹುಲಸೂರು ಪಟ್ಟಣದ ವೀರಭದ್ರೇಶ್ವರ ಪ್ರೌಢಶಾಲೆಯಲ್ಲಿ ಬುಧವಾರ ಕರ್ನಾಟಕ...

ಔರಾದ್‌ | ಪತ್ರಕರ್ತರು ಸಮಾಜದ ಕಣ್ಣು, ಕಿವಿಯಾಗಿ ಕಾರ್ಯನಿರ್ವಹಿಸಲಿ : ಶಾಸಕ ಪ್ರಭು ಚವ್ಹಾಣ

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕೋದ್ಯಮವು ಸಮಾಜದಲ್ಲಿ ಮಹತ್ವದ ಪಾತ್ರವಿದ್ದು, ಪತ್ರಕರ್ತರು ಸಮಾಜದ ಕಣ್ಣು ಮತ್ತು ಕಿವಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಮಾಜಿ ಸಚಿವ, ಔರಾದ್ ಶಾಸಕ ಪ್ರಭು ಚವ್ಹಾಣ ಹೇಳಿದರು. ಔರಾದ ಪಟ್ಟಣದ ತಾಲೂಕು ಪಂಚಾಯಿತಿ...

ಜನಪ್ರಿಯ

ಕಲಬುರಗಿ | ಕೂಲಿಕಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೆಪಿಆರ್‌ಎಸ್ ರಸ್ತೆ ತಡೆದು ಪ್ರತಿಭಟನೆ

ಬರಗಾಲದಿಂದ ಸಂಕಷ್ಟಕ್ಕೀಡಾಗಿರುವ ರೈತರು ಹಾಗೂ ಕೂಲಿಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಧರ್ಮಸ್ಥಳ | ಸೌಜನ್ಯ ಕೊಲೆ‌ ಪ್ರಕರಣದ ಮರು ತನಿಖೆ: ಎಸ್ಐಟಿಗೆ 16 ಮಂದಿ ಸಹಾಯಕ ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ...

ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು

ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್‌ಗೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ...

ಬೈಂದೂರು | ಸೌಪರ್ಣಿಕಾ ನದಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿಹೊಳೆ ಗ್ರಾಮದ ಚಾರ್ಸಲ್...

Tag: ಪತ್ರಿಕೋದ್ಯಮ