ಚಿಕ್ಕಮಗಳೂರು | ನ. 29ಕ್ಕೆ ಬಂಜಾರ ಗುರುಪೀಠ ಹೊಸ ಆಡಳಿತ ಮಂಡಳಿ ರಚನೆಗೆ ಪದಗ್ರಹಣ ಕಾರ್ಯಕ್ರಮ; ಅಧ್ಯಕ್ಷ ಜಿ.ಆರ್ ಮಂಜುನಾಥನಾಯಕ 

ಸೂರಗೊಂಡನಕೊಪ್ಪ ರಾಜ್ಯ ಸಮಿತಿಗೆ ನೂತನ ಅಧ್ಯಕ್ಷರುಗಳಾದ ಪ್ರಭು ಬಿ ಚೌಹಾಣ್ ಶಾಸಕರ ಮಾಜಿ ಸಚಿವರು ಔರಾದ್ ಕ್ಷೇತ್ರ ಹಾಗೂ ಎಲ್ಲಾ ರಾಜ್ಯದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಈ ಜಿಲ್ಲೆಯಿಂದ ನನ್ನನ್ನು ಜಿಲ್ಲೆಯ...

ಪಶ್ಚಿಮ ಬಂಗಾಳದಲ್ಲಿ ಮೇ 9ಕ್ಕೆ ನೂತನ ಸಿಎಂ ಪದಗ್ರಹಣ; ಸುವೇಂದು ಅಧಿಕಾರಿ ಸಿಎಂ ಆಗಬಹುದೇ?

ಪಶ್ಚಿಮ ಬಂಗಾಳದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಅಧಿಕಾರ ಹಿಡಿಯಲು ಸಜ್ಜಾಗಿದೆ. ಮೇ 9ರಂದು ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯವರ ಪ್ರಮಾಣವಚನ ಸಮಾರಂಭ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಆದಾಗ್ಯೂ, ಮುಖ್ಯಮಂತ್ರಿ ಅಭ್ಯರ್ಥಿಯ...

ಹಾಸನ | ಸರ್ಕಾರಿ ನೌಕರರ ಪದಗ್ರಹಣ ಕಾರ್ಯಕ್ರಮ

ಹಾಸನ: ಜಿಲ್ಲಾ ರಾಜ್ಯ ಸರ್ಕಾರಿ ನೌಕರರ ಕೋ-ಆಪರೇಟಿವ್ ಸೊಸೈಟಿಯ 2026-31ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಬುಧವಾರ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ನೆರವೇರಿತು. ಹಾಸನ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಸರ್ಕಾರಿ ನೌಕರರು,...

KSRTC CPRO ಡಾ. ಲತಾ ಟಿಎಸ್ ‘ಪಬ್ಲಿಕ್ ರಿಲೇಷನ್ಸ್ ಕೌನ್ಸಿಲ್ ಆಫ್ ಇಂಡಿಯಾ’ದ ಉಪಾಧ್ಯಕ್ಷೆಯಾಗಿ ಪದಗ್ರಹಣ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಲತಾ ಟಿಎಸ್ ಅವರು ಪಬ್ಲಿಕ್ ರಿಲೇಷನ್ಸ್ ಕೌನ್ಸಿಲ್ ಆಫ್ ಇಂಡಿಯಾದ ನೂತನ ಉಪಾಧ್ಯಕ್ಷೆಯಾಗಿ ಇಂದು ಪದಗ್ರಹಣ ಮಾಡಿದರು. ಬೆಂಗಳೂರು ನಗರದ...

ಶಿವಮೊಗ್ಗ | ಪಂಚ ಗ್ಯಾರಂಟಿ ಮೂಲಕ ದೇಶದಲ್ಲಿ ಮಹಿಳಾ ಕ್ರಾಂತಿ : ಸೌಮ್ಯಾ ರೆಡ್ಡಿ ಹೇಳಿಕೆ

ಶಿವಮೊಗ್ಗ: ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ದೇಶದಲ್ಲಿ ಮಹಿಳೆಯರಿಂದ ಒಂದು ಕ್ರಾಂತಿ ಆರಂಭವಾಗಿದೆ. ಅಧ್ಯಯನದ ವರದಿ ಪ್ರಕಾರ, ಈ ಯೋಜನೆಗಳ ಫಲವಾಗಿ ಶೇ. ೧೬ರಷ್ಟು ಮಹಿಳೆಯರು ಉದ್ಯೋಗ ಕಂಡುಕೊಂಡಿದ್ದಾರೆ...

ಜನಪ್ರಿಯ

ಉಡುಪಿ | ಶಿವಪುರ, ಕೆರೆಬಿಟ್ಟು ಕೃಷಿ ಭೂಮಿ ಸ್ವಾಧೀನ ಕೈಬಿಡಲು ಕುಮಾರಸ್ವಾಮಿಗೆ ಜೆಡಿಎಸ್ ಮನವಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಶಿವಪುರ ಹಾಗೂ ಕೆರೆಬಿಟ್ಟು ಗ್ರಾಮಗಳ...

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

Tag: ಪದಗ್ರಹಣ