ಹಾಸನ | ಎ.ವಿ.ಕೆ ಪ.ಪೂ ಕಾಲೇಜಿಗೆ ನೂತನ ಪ್ರಾಂಶುಪಾಲರು ನೇಮಕ 

ಹಾಸನ ಜಿಲ್ಲೆಯ ಪ್ರತಿಷ್ಠಿತ ಮಲೆನಾಡು ತಾಂತ್ರಿಕಶಿಕ್ಷಣ ಸಂಸ್ಥೆಯ ಅಧೀನಕ್ಕೊಳಪಟ್ಟಿರುವ ಎ.ವಿ.ಕೆ ಪದವಿ ಪೂರ್ವ ಕಾಲೇಜಿಗೆ ನೂತನ ಪ್ರಾಂಶುಪಾಲರಾಗಿ ಕಾರ್ಮೆಲ್ ಶ್ರೀನಾ ಅವರನ್ನು ನೇಮಕ ಮಾಡಲಾಗಿದೆ.  ಈ ಕುರಿತು ಕಾಲೇಜಿನ ಆಡಳಿತ ಮಂಡಳಿಯು ಅಧಿಕೃತ ಮಾಹಿತಿ...

ಶಿರಸಿ | ಈಜು ಸ್ಪರ್ಧೆಯಲ್ಲಿ ಡಬಲ್ ಗೋಲ್ಡ್; ರಾಜ್ಯಮಟ್ಟಕ್ಕೆ ಆಯ್ಕೆ‌ಯಾದ ಮಾರಿಕಾಂಬ ಕಾಲೇಜು ವಿದ್ಯಾರ್ಥಿನಿ

ಉತ್ತರ ಕನ್ನಡ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಶಿರಸಿಯ ಮಾರಿಕಾಂಬಾ ಕಾಲೇಜಿನ ವಿದ್ಯಾರ್ಥಿನಿ ಪ್ರಾಚಿ ಮಂಜುನಾಥ ನಾಯಕ, ಅತ್ಯುತ್ತಮ ಸಾಧನೆ ಮಾಡುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಕಾರವಾರದಲ್ಲಿ...

ದಾವಣಗೆರೆ | ಅನುದಾನಿತ ಸೇರಿ 18,500 ಶಾಲಾ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

"ಸರ್ಕಾರಿ ಶಾಲೆಯ 13,500 ಶಿಕ್ಷಕರು, ಅನುದಾನಿತ ಶಾಲೆಯ 5000 ಶಿಕ್ಷಕರು ಸೇರಿ ಒಟ್ಟು 18,500 ಶಿಕ್ಷಕರ ನೇಮಕಾತಿ ನಡೆಯಲಿದೆ. ನೇಮಕಾತಿ ನಂತರ ಶಿಕ್ಷಣ ಇಲಾಖೆಗೆ ಶಕ್ತಿ ಬರಲಿದೆ, ಹಿಂದಿನ ಸರ್ಕಾರದ ಅವಧಿಯಲ್ಲಿ ಮೂರುವರೆ...

ದಾವಣಗೆರೆ | ಪಿಯುಸಿ ಫಲಿತಾಂಶ, ವಿಜ್ಞಾನ ವಿಭಾಗದಲ್ಲಿ 3ನೇ ರ್ಯಾಂಕ್, 21ನೇ ಸ್ಥಾನಕ್ಕೆ ಕುಸಿತ.‌

ಮಂಗಳವಾರ ರಾಜ್ಯಾದ್ಯಂತ ಪದವಿಪೂರ್ವ ಶಿಕ್ಷಣ ಇಲಾಖೆಯ (ಪಿಯುಸಿ) ಫಲಿತಾಂಶ ಪ್ರಕಟವಾಗಿದ್ದು, ವಿಧ್ಯಾರ್ಥಿಗಳು ಫಲಿತಾಂಶದ ಸಂಭ್ರಮದಲ್ಲಿದ್ದಾರೆ. ಈ ನಡುವೆ ದಾವಣಗೆರೆಯ ಪ್ರತಿಷ್ಠಿತ ಹಲವು ಕಾಲೇಜುಗಳು ಉತ್ತಮ ಫಲಿತಾಂಶವನ್ನು ಪಡೆದಿದ್ದು ವಿದ್ಯಾರ್ಥಿಗಳು ರ್ಯಾಂಕ್ ಗಳನ್ನು ಪಡೆದಿದ್ದಾರೆ....

ಕಲಬುರಗಿ | ಪದವಿ ಪೂರ್ವ ಕಾಲೇಜು ಮಂಜೂರು ಮಾಡುವಂತೆ ಶಿವಕುಮಾರ್ ಗೋಲಾ ಒತ್ತಾಯ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಗ್ರಾಮಕ್ಕೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮಂಜೂರು ಮಾಡುವಂತೆ ದಲಿತ ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಗೋಲಾ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ನಗರದಲ್ಲಿ ಪತ್ರಿಕಾ ಪ್ರಕಟಣೆ ಉದ್ದೇಶಿಸಿ...

ಜನಪ್ರಿಯ

ಉಡುಪಿ | ಶಿವಪುರ, ಕೆರೆಬಿಟ್ಟು ಕೃಷಿ ಭೂಮಿ ಸ್ವಾಧೀನ ಕೈಬಿಡಲು ಕುಮಾರಸ್ವಾಮಿಗೆ ಜೆಡಿಎಸ್ ಮನವಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಶಿವಪುರ ಹಾಗೂ ಕೆರೆಬಿಟ್ಟು ಗ್ರಾಮಗಳ...

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

Tag: ಪದವಿ ಪೂರ್ವ ಕಾಲೇಜು