ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಸಮೀಕ್ ಭಟ್ಟಾಚಾರ್ಯ ಹೊಗಳಿದ್ದಕ್ಕೆ ಕಾಂಗ್ರೆಸ್ ವ್ಯಂಗ್ಯವಾಡಿದೆ. "ಪದ್ಮಭೂಷಣ ನೀಡುವುದು ತೀರಾ ಸಣ್ಣ ವಿಷಯ, ಅವರನ್ನೇ ಪ್ರಧಾನಿ...
2027ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಕಟಿಸಲಾಗುವ 2027ನೇ ಸಾಲಿನ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ/ಶಿಫಾರಸುಗಳನ್ನು ಸಲ್ಲಿಸುವ ಪ್ರಕ್ರಿಯೆ ಮಾರ್ಚ್ 15ರಿಂದ ಆರಂಭವಾಗಿದೆ. ನಾಮನಿರ್ದೇಶನಗಳನ್ನು ಸಲ್ಲಿಸಲು ಜುಲೈ 31ರವರೆಗೆ ಅವಕಾಶವಿದೆ. ಪದ್ಮ ಪ್ರಶಸ್ತಿಗಳಿಗಾಗಿ ನಾಮನಿರ್ದೇಶನ/ಶಿಫಾರಸುಗಳನ್ನು ಆನ್‌ಲೈನ್‌ನಲ್ಲಿ...
ಹೆಚ್.ನರಸಿಂಹಯ್ಯ ಅವರು ಓದಿರುವ ಗೌರಿಬಿದನೂರು ತಾಲೂಕಿನ ಹೊಸೂರಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ 2020ಕ್ಕೆ 100 ವರ್ಷ ತುಂಬಿದೆ. ಇಲ್ಲಿನ ವಿದ್ಯಾರ್ಥಿ ಹೆಚ್.ಎನ್. ಅವರಿಗೆ ಕೂಡ 100 ವರ್ಷ ತುಂಬಿರುವ ಹಿನ್ನೆಲೆಯಲ್ಲಿ...
ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ, ದುರ್ಗಾ ವಾಹಿನಿ ಸಂಸ್ಥಾಪಕಿ, ಹಿಂದುತ್ವವಾಗಿ ನಾಯಕಿ ಋತಂಭರಗೆ ಪದ್ಮಭೂಷಣ ಪ್ರಶಸ್ತಿ ನೀಡಲಾಗಿದೆ. ಇದು ಮಾತ್ರವಲ್ಲದೆ ರಾಮಮಂದಿರ ನಿರ್ಮಾಣದಲ್ಲಿ ಭಾಗಿಯಾದರಿಗೂ ಪದ್ಮ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.
ರಾಮಮಂದಿರ ನಿರ್ಮಾಣದಲ್ಲಿ ಭಾಗಿಯಾದ...
ಕೇಂದ್ರ ಸರ್ಕಾರವು ಈ ಸಾಲಿನ ಅತ್ಯುನ್ನತ ನಾಗರಿಕ ಸೇವಾ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪುರಸ್ಕೃತರ ಹೆಸರುಗಳನ್ನು ಗುರುವಾರ ರಾತ್ರಿ ಪ್ರಕಟಿಸಿದೆ.
ಉದ್ಯಮಿ ಸೀತಾರಾಮ್ ಜಿಂದಾಲ್ ಸೇರಿದಂತೆ ಕರ್ನಾಟಕದ ಒಂಬತ್ತು ಸಾಧಕರು ಪದ್ಮ...