ಉಳಿದ ಅವಧಿಯನ್ನೂ ಸಿದ್ದರಾಮಯ್ಯರೇ ಪೂರೈಸುತ್ತಾರೆ : ಪರಮೇಶ್ವರ್‌

'ಸಿದ್ದರಾಮಯ್ಯ ಅವರೇ ಇನ್ನೂ ಎರಡು ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ' ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ.ಮೈಸೂರಿನಲ್ಲಿ ವರದಿಗಾರರಿಗೆ ಸ್ಪಂದಿಸಿದ ಪರಮೇಶ್ವರ್‌, 2013ರಲ್ಲಿ ಸಿದ್ದರಾಮಯ್ಯ ಅವರೇ 5 ವರ್ಷಗಳ ಕಾಲ ಮುಖ್ಯಮಂತ್ರಿ ಆಗಿ...

ಗೃಹ ಖಾತೆ ಬದಲಿಸಲು ಪರಮೇಶ್ವರ್‌ ಕೇಳುತ್ತಿದ್ದರೂ ಬದಲಾವಣೆ ಏಕಿಲ್ಲ: ಆರ್‌ ಅಶೋಕ್‌ ಪ್ರಶ್ನೆ

ಗೃಹ ಖಾತೆ ಬದಲಿಸಿ ಅಥವಾ ರಾಜೀನಾಮೆ ಸ್ವೀಕರಿಸಿ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರು ಸ್ಪಷ್ಟವಾಗಿ ಕೇಳುತ್ತಿದ್ದರೂ ಅವರ ಖಾತೆ ಯಾಕೆ ಬದಲಾವಣೆ ಮಾಡುತ್ತಿಲ್ಲ ಸಿಎಂ ಸಿದ್ದರಾಮಯ್ಯ ನವರೇ ಎಂದು...

ತುಮಕೂರು | ಎಕ್ಸ್ ಪ್ರೆಸ್ ಕೆನಾಲ್ ವಿಚಾರದಲ್ಲಿ ಪರಮೇಶ್ವರ್‌ ಜಿಲ್ಲೆಯ ರೈತರ ಪರ ನಿಲ್ಲಲಿ :  ಶಾಸಕ ಬಿ.ಸುರೇಶ್‌ ಗೌಡ

ಹೇಮಾವತಿ ಎಕ್ಸ್ ಪ್ರೆಸ್ ಕೆನಾಲ್ ವಿಚಾರದಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್‌ ಜಿಲ್ಲೆಯ ರೈತರ ಪರ ನಿಲ್ಲಬೇಕು. ಜಿಲ್ಲೆಯ ಜನರ ಜೀವನಾಡಿಯಾದ ಹೇಮಾವತಿ ನೀರನ್ನು ಉಳಿಸಲು ಸರ್ಕಾರ ಎಕ್ಸ್ ಪ್ರೆಸ್...

ಲೈಂಗಿಕ ದೌರ್ಜನ್ಯದ ಬಗ್ಗೆ ವಿವಾದಿತ ಹೇಳಿಕೆ: ಕ್ಷಮೆಯಾಚಿಸಿದ ಗೃಹ ಸಚಿವ ಪರಮೇಶ್ವರ್‌

ರಾಜಧಾನಿ ಬೆಂಗಳೂರಿನಲ್ಲಿ ನಡೆದ ಯುವತಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ಹಗುರವಾಗಿ ಮಾತನಾಡಿದ್ದ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. “ಲೈಂಗಿಕ ದೌರ್ಜನ್ಯವನ್ನು ಸಹಜಗೊಳಿಸುವುದು ತಮ್ಮ...

ಮೈಕ್ರೋ ಫೈನಾನ್ಸ್‌ ಹಾವಳಿ | ಮಸೂದೆ ಜಾರಿ ಕುರಿತು ಸಭೆ, ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು?

ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲದ ಹಣ ವಸೂಲಿ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರ ಮೇಲೆ ದೌರ್ಜನ್ಯ ಎಸಗುವುದು, ಕಿರುಕುಳ ನೀಡುವುದನ್ನು ನಿಷೇಧಿಸುವ "ಕರ್ನಾಟಕ ಮೈಕ್ರೋ ಫೈನಾನ್ಸ್ ಪ್ರಿವೆನ್ಷನ್ ಆಫ್ ಕೋಯೆರ್ಸಿವ್ ಆ್ಯಂಡ್ ಇನ್‌ಹ್ಯೂಮನ್ ಆ್ಯಕ್ಷನ್...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: ಪರಮೇಶ್ವರ್‌