ಪರಶುರಾಮ ಥೀಮ್ ಪಾರ್ಕ್ ಅಕ್ರಮ | ತಲೆಮರೆಸಿಕೊಂಡಿದ್ದ ಶಿಲ್ಪಿ ಕೃಷ್ಣ ನಾಯಕ್ ಬಂಧನ

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಕಂಚಿನ ಮೂರ್ತಿ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯಕ್ (45) ಬಂಧನವಾಗಿದ್ದಾರೆ. ಶಿಲ್ಪಿ ಕೃಷ್ಣ ನಾಯಕ್ ನಕಲಿ ಮೂರ್ತಿ ನಿರ್ಮಿಸಿದ್ದಾರೆಂದು ನಲ್ಲೂರಿನ ಕೃಷ್ಣ ಶೆಟ್ಟಿ...

ಉಡುಪಿ | ಪರಶುರಾಮ ಥೀಮ್ ಪಾರ್ಕ್ ಹಗರಣ : ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣಕುಮಾರ್ ಅಮಾನತು

ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ನಿರ್ಮಿತಿ ಕೇಂದ್ರದ ನಿರ್ದೇಶಕ ಅರುಣಕುಮಾರ್ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ರಾಜ್ಯಾದ್ಯಂತ ಭಾರೀ ಸುದ್ದಿಯಾಗಿದ್ದ ಹಿಂದುತ್ವದ ಭಾವನೆಗಳಿಗೆ ಧಕ್ಕೆಯಾದ ಕಾರ್ಕಳ ತಾಲೂಕಿನ ಯರ್ಲಪಾಡಿ...

ಬಜೆಟ್ ಅಧಿವೇಶನ | ಪರಶುರಾಮ ಮೂರ್ತಿ ಹಗರಣದ ನಿಜವಾದ ಕಳ್ಳರನ್ನು ಪತ್ತೆ ಹಚ್ಚುತ್ತೇವೆ: ಸಚಿವ ತಂಗಡಗಿ

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಿರ್ಮಾಣಗೊಂಡಿದ್ದ ಪರಶುರಾಮ ಥೀಮ್​ ಪಾರ್ಕ್​ನಲ್ಲಿ ಕಂಚಿನ ಪ್ರತಿಮೆಯಲ್ಲಿ ನಿರ್ಮಾಣದಲ್ಲಿ ಅಕ್ರಮದ ವಿಚಾರವು ಇಂದು ವಿಧಾನ ಪರಿಷತ್‌ನಲ್ಲಿ ಸದ್ದು ಮಾಡಿತು. ಕಾರ್ಕಳದಲ್ಲಿ ಪರಶುರಾಮ ವಿಗ್ರಹ ದೋಷ ಪೂರಿತವಾಗಿರುವ ಬಗ್ಗೆ ವಿಧಾನ ಪರಿಷತ್​ನಲ್ಲಿ...

ಪರಶುರಾಮ ಥೀಮ್‌ ಪಾರ್ಕ್‌ ಕಾಮಗಾರಿ ಸಿಐಡಿ ತನಿಖೆಗೆ; ಸಿಎಂ ಸಿದ್ದರಾಮಯ್ಯ ಆದೇಶ

ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌ ಕಳಪೆ ಕಾಮಗಾರಿಯಲ್ಲಿ ಆಗಿರುವ  ಅವ್ಯವಹಾರದ ಬಗ್ಗೆ ತನಿಖೆಗೆ ಮುಖ್ಯಮಂತ್ರಿಗಳು ಸಿಐಡಿಗೆ ಒಪ್ಪಿಸಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ...

ಪರಶುರಾಮ ಥೀಮ್ ಪಾರ್ಕ್ ಹಗರಣದ ತನಿಖೆ ನಡೆದರೆ ಮಾತ್ರ ಪಕ್ಷದ ಚಟುವಟಿಕೆಗಳಲ್ಲಿ ಭಾಗಿ: ಕಾಂಗ್ರೆಸ್‌ ಕಾರ್ಯಕರ್ತರ ಎಚ್ಚರಿಕೆ

ಉಡುಪಿ ಜಿಲ್ಲೆಯ ಕಾರ್ಕಳದ ಬೈಲೂರಿನಲ್ಲಿ ನಿರ್ಮಿಸಿದ್ದ ಪರಶುರಾಮ ಥೀಮ್ ಪಾರ್ಕ್ ಹಗರಣದ ತನಿಖೆ ಪ್ರಾರಂಭವಾಗುವವರೆಗೆ ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ ಎಂಬ ನಿರ್ಧಾರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಬಂದಿದ್ದಾರೆ. "ತನಿಖೆಯ ಬಗ್ಗೆ ಸರ್ಕಾರ ಇದೇ ರೀತಿ...

ಜನಪ್ರಿಯ

ಕೋಲಾರ | ಎಷ್ಟೇ ಖರ್ಚಾದರೂ ಪರವಾಗಿಲ್ಲ; ನಾನೇ ನಗರ ಸ್ವಚ್ಛಗೊಳಿಸುತ್ತೇನೆ : ಶಾಸಕ ಕೊತ್ತೂರು ಮಂಜುನಾಥ್ ಗರಂ

ನಗರದಲ್ಲಿ ತ್ಯಾಜ್ಯ ಸಮಸ್ಯೆ ಹೆಚ್ಚುತ್ತಿದ್ದು, ನಗರಸಭೆ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ....

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ ಮೋದಿ ಸರ್ಕಾರ?

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ...

ಶಿವಮೊಗ್ಗ | ಇಂದಿನಿಂದ ಭದ್ರಾ ಜಲಾಶಯದ ಎರಡೂ ನಾಲೆಗೆ ನೀರು ಬಿಡಲು ತೀರ್ಮಾನ

ಭದ್ರಾ ಜಲಾಶಯದ ಎಡ ಮತ್ತು ಬಲದಂಡೆ ನಾಲೆಗಳಿಗೆ ನೀರು ಬಿಡಲು ಆಗ್ರಹಿಸಿ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ ಹಿಂದಿನ ತರ್ಕವೇನು?

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ...

Tag: ಪರಶುರಾಮ ಥೀಮ್ ಪಾರ್ಕ್