ದಾವಣಗೆರೆ | ಅಂಬೇಡ್ಕರರ ಸಂವಿಧಾನದಿಂದ ಶೂದ್ರರು ಮಹಿಳೆಯರಿಗೆ ಸ್ವಾತಂತ್ರ್ಯ: ಡಾ. ನಾಗಲಕ್ಷ್ಮಿ ಚೌಧರಿ

"ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಕಾರಣದಿಂದ ದೇಶದ ಶೂದ್ರರ ಜೊತೆಗೆ ಎಲ್ಲಾ ಸಮುದಾಯದ ಮಹಿಳೆಯರಿಗೂ ನಿಜವಾದ ಸ್ವಾತಂತ್ರ್ಯ ಸಿಕ್ಕಂತಾಗಿದೆ" ಎಂದು ದಾವಣಗೆರೆ ಜಿಲ್ಲೆ ಹರಿಹರ ನಗರದಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ...

ಕೃಷ್ಣರಾಜನಗರದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಪರಿನಿರ್ವಾಣ ದಿನದಂದು ಗೌರವ ಸಲ್ಲಿಸಿದ ಶಾಸಕ ಡಿ ರವಿಶಂಕರ್

ಮೈಸೂರು ಜಿಲ್ಲೆ ಕೃಷ್ಣರಾಜನಗರ ಹಾಗೂ ಸಾಲಿಗ್ರಾಮ ತಾಲ್ಲೂಕು ದಲಿತ ಸಂಘಟನೆಗಳ ಒಕ್ಕೂಟದಿಂದ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪರಿನಿರ್ವಾಣ ದಿನದಂದು ಶಾಸಕರಾದ ಡಿ. ರವಿಶಂಕರ್ ಗೌರವ ಸಲ್ಲಿಸಿದರು. ಅಂಬೇಡ್ಕರ್ ಅವರು ಸಮಾನತೆಯ...

ಗದಗ | ಡಾ.ಬಿ.ಆರ್ ಅಂಬೇಡ್ಕರ್ ಅವರ ಪರಿನಿರ್ವಾಣ ಅಂಗವಾಗಿ ಪಂಜಿನ ಮೆರವಣಿಗೆ

ಡಾ. ಬಿ. ಆರ್ ಅಂಬೇಡ್ಕರ್  69ನೇ  ಪರಿನಿರ್ವಾಣ ದಿನದ ಅಂಗವಾಗಿ ದಲಿತ ಸಂಘರ್ಷ ಸಮಿತಿ ವತಿಯಿಂದ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಇಂದು ಪಂಜಿನ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ನೇತೃತ್ವ ವಹಿಸಿದ ಡಿಎಸ್ಎಸ್...

ಬಾಬಾಸಾಹೇಬರ ಸಂಧ್ಯಾರಾಗ; ಕೊನೆಯ ರಾತ್ರಿಯ ಕಾಯಕ

'ಕಷ್ಟಪಟ್ಟು ಹೋರಾಟದ ಬಂಡಿಯನ್ನು ಇಲ್ಲಿಯವರೆಗೂ ಎಳೆದು ತಂದಿದ್ದೇನೆ. ಈ ಬಂಡಿ ಎಲ್ಲ ಅಡೆತಡೆಗಳನ್ನು ದಾಟಿ ಮುಂದುವರಿಯಲಿ. ನನ್ನ ಜನ ಈ ಬಂಡಿಯನ್ನು ಮುಂದೊಯ್ಯಲು ಆಗದಿದ್ದರೆ, ಕೊನೆಯ ಪಕ್ಷ ಅದು ಈಗ ಎಲ್ಲಿದೆಯೋ ಅಲ್ಲೇ...

ಜನಪ್ರಿಯ

ಚಿಕ್ಕಮಗಳೂರು | ಉದ್ಯಾನವನಕ್ಕೆ ಮೀಸಲಿಟ್ಟ ಜಾಗದಲ್ಲಿ ಸಂತೆ ನಡೆಸಲು ಯತ್ನ: ಜನಪರ ಸಂಘಟನೆಗಳಿಂದ ತೀವ್ರ ಆಕ್ಷೇಪ

ಉದ್ಯಾನವನ ಮಾನವನ ಮಾನಸಿಕ ನೆಮ್ಮದಿ, ವಿನೋದ, ವಿಶ್ರಾಂತಿ ಹಾಗೂ ವನ್ಯಜೀವಿ ಹಾಗೂ...

ಬೀದರ್‌ | ಎಣ್ಣೆಕಾಳು ಉತ್ಪಾದನೆ ಸ್ವಾವಲಂಬನೆ ಅಗತ್ಯ : ಡಿಸಿ ಶಿಲ್ಪಾ ಶರ್ಮಾ

ಜಿಲ್ಲೆಯಲ್ಲಿ ಎಣ್ಣೆಕಾಳು ಬೆಳೆಗಳ ಉತ್ಪಾದನೆ ಹೆಚ್ಚಿಸುವ ಮೂಲಕ ಸ್ವಾವಲಂಬನೆ ಸಾಧಿಸಬೇಕು. ಕುಸುಬೆ,...

ರೈಲು ಶೌಚಾಲಯದಲ್ಲಿ ನೀರಿಲ್ಲದೆ ಪರದಾಟ: ಇಲಾಖೆಗೆ ದಂಡ ವಿಧಿಸಿದ ಶಿವಮೊಗ್ಗ ಗ್ರಾಹಕ ಆಯೋಗ

ರೈಲಿನಲ್ಲಿ ನೀರಿನ ಸೌಲಭ್ಯ ಕಲ್ಪಿಸದೆ ಸೇವಾ ನ್ಯೂನ್ಯತೆ ಎಸಗಿದ್ದಕ್ಕೆ ಸಂಬಂಧಿಸಿದಂತೆ ರೈಲ್ವೆ...

ಈ ದಿನ ಸಂಪಾದಕೀಯ | ಮೋದಿಯ 56 ಇಂಚಿನ ಅಳ್ಳೆದೆ ಮತ್ತು ಚೀನಾದ ಅತಿಕ್ರಮಣ

ಒಂದು ಕಡೆ ಚೀನಾ ನಮ್ಮ ಗಡಿ ಅತಿಕ್ರಮಿಸುತ್ತಿದ್ದರೆ, ಇನ್ನೊಂದು ಕಡೆ ಅದೇ...

Tag: ಪರಿನಿರ್ವಾಣ ದಿನ