ಒತ್ತುವರಿಯಾಗಿರುವ ಕೆರೆ ಮತ್ತು ಸರ್ಕಾರಿ ಗೋಮಾಳದ ಜಾಗವನ್ನು ತೆರವುಗೊಳಿಸಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಜನಾಂಗದ ನಿವಾಸಿಗಳಿಗೆ ನಿವೇಶನ ಮತ್ತು ವಸತಿ ರಹಿತರಿಗೆ ನಿವೇಶನ ಮಂಜೂರು ಮಾಡುವಂತೆ ಒತ್ತಾಯಿಸಿ ಕಬ್ಬೂರು ಗ್ರಾಮಸ್ಥರು ದಾವಣಗೆರೆ ಉಪವಿಭಾಗಾಧಿಕಾರಿ...
ಪರಿಶಿಷ್ಟರ ಓಣಿಗಳಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ರಾಜ್ಯ ಸರ್ಕಾರ 2023-24 ಹಾಗೂ 2024-25ನೇ ಸಾಲಿನಲ್ಲಿ ನಯಾ ಪೈಸೆ ಅನುದಾನ ಬಿಡುಗಡೆ ಮಾಡಿಲ್ಲ ಎಂಬ ವಿಷಯ ಮಂಗಳವಾರ ವಿಧಾನಮಂಡಲ ಅಧಿವೇಶನದಲ್ಲಿ ಪ್ರತಿಧ್ವನಿಸಿತು.
ಮಂಗಳವಾರ ನಡೆದ ವಿಧಾನಸಭೆ...
ಭಾರತೀಯರಾದ ಎಲ್ಲರೂ ಸಮಭಾವ ಸಹಬಾಳ್ವೆಯಿಂದ ಜೀವನವನ್ನು ಸಾಗಿಸಬೇಕು ಎಂದು ಅಮೇರಿಕದ ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದ ಅಸೋಸಿಯೆಟ್ ಎಡಿಟರ್ ಡಾ.ಅಸಂಗ ವಾಂಖೇಡೆ ಹೇಳಿದರು.
ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಡಾ. ಬಿ.ಆರ್. ಅಂಬೇಡ್ಕರ್...
ರಾಜ್ಯದ ಕಳೆದ ಒಂಭತ್ತು ತಿಂಗಳಲ್ಲಿ ಕಾಂಗ್ರೆಸ್ ಆಡಳಿತವು ದಲಿತ ಸಮುದಾಯದ ವಿಚಾರದಲ್ಲಿ ಕೇವಲ ಮಾತಿನಲ್ಲಿ ಮಾತ್ರ ಕಾಳಜಿ ತೋರಿ, ದಲಿತ ಸಮುದಾಯವನ್ನು ವಂಚಿಸುತ್ತಿದೆ ಎಂದು ಆರೋಪಿಸಿ ದಾವಣಗೆರೆ ಜಿಲ್ಲಾ ಬಿಜೆಪಿ ಪ್ರತಿಭಟನೆ ನಡೆಸಿದೆ.
ದಾವಣಗೆರೆ...