ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗಾಗಿ ರಾಜ್ಯದಲ್ಲಿ ನಡೆಯುತ್ತಿರುವ ಸಮೀಕ್ಷೆಯಲ್ಲಿ ಕೊರಮ ಮತ್ತು ಕೊರಚ ಜನಾಂಗದವರು ಜಾತಿ ಕಾಲಂನಲ್ಲಿ ಕಡ್ಡಾಯವಾಗಿ ‘ಕೊರಮ’ ಅಥವಾ ‘ಕೊರಚ’ ಎಂದಷ್ಟೇ ನಮೂದಿಸಬೇಕು ಎಂದು ನುಲಿಯ ಚಂದಯ್ಯ ಕೊರಮ ಕೊರಚ...
ನಾಗಮೋಹನದಾಸ ಏಕ ಸದಸ್ಯ ಆಯೋಗದಿಂದ ನಡೆಯುತ್ತಿರುವ ಪರಿಶಿಷ್ಟ ಜಾತಿಗಳ ಒಳಮೀಸಲಾತಿಗಾಗಿ ಪ್ರಾರಂಭವಾಗಿರುವ ಗಣತಿ ಕಾರ್ಯ ಸರ್ವರ ಸಮಸ್ಯೆಯಿಂದ ಆಮೆ ವೇಗದಲ್ಲಿ ನಡೆಯುತ್ತಿದ್ದು ಕೂಡಲೇ ಒಂದು ವಾರ ಕಾಲಾವಕಾಶ ವಿಸ್ತರಿಸಬೇಕೆಂದು ಮಾದಿಗ ಮೀಸಲಾತಿ ಹೋರಾಟ...
ಒಳಮೀಸಲಾತಿ ಒದಗಿಸಲು ಸರ್ಕಾರ ನಡೆಸುತ್ತಿರುವ ಸಮೀಕ್ಷೆ ವೇಳೆ, ಗಣತಿದಾರರು ಮನೆಗಳಿಗೆ ಬಂದಾಗ ಯಾವ ರೀತಿ ಉತ್ತರಿಸಬೇಕು ಎಂಬುದುರ ಕುರಿತು 'ಬೇಡ ಜಂಗಮ' ಸಮುದಾಯಕ್ಕೆ ಸೂಚಿಸುವ ಪ್ರಕಟಣೆಯೊಂದನ್ನು ಬೇಡ ಜಂಗಮ ಸಮಾಜ ಸಂಸ್ಥೆ ಹೊರಡಿಸಿದೆ....
ಕರ್ನಾಟಕ ರಾಜ್ಯ ಬಲಗೈ ಹೊಲೆಯ ಸಂಬಂಧಿತ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿಯಿಂದ ಕಲಬುರಗಿಯ ಐವಾನ್ ಶಾಹಿ ಪ್ರವಾಸಿ ಮಂದಿರದಲ್ಲಿ ಭಾನುವಾರ ಸಂಜೆ ಒಳಮೀಸಲಾತಿ ಕುರಿತು ಮಾಹಿತಿ ಒದುಗಿಸುವ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಕರ್ನಾಟಕ ರಾಜ್ಯ ಪರಿಶಿಷ್ಟ...
ರಾಜ್ಯದಲ್ಲಿ ಪರಿಶಿಷ್ಟ ಜಾತಿಗಣತಿ ವೇಳೆ ಸಿಂದೋಳು, ಬೇಡ, ಬುಡ್ಗ ಜಂಗಮ, ದಕ್ಕಲಿಗ, ಹಂದಿ ಜೋಗಿ, ಸಿಳ್ಳೇಕ್ಯಾತ, ದೊಂಬರು, ಚನ್ನದಾಸರು, ಸುಡುಗಾಡು ಸಿದ್ಧರು ಗಣತಿ ಕಾರ್ಯದ ವೇಳೆ ಅರ್ಜಿಗಳನ್ನು ಭರ್ತಿ ಮಾಡುವಾಗ ಸ್ಪಷ್ಟವಾಗಿ ʼಪರಿಶಿಷ್ಟ...