ಉತ್ತರ ಕನ್ನಡ | ಬುಡಕಟ್ಟು ಜನರ ಮನೆಬಾಗಿಲಿಗೆ ಸರ್ಕಾರದ ಸೌಲಭ್ಯ; ಜನ್ ಭಾಗೀದಾರ್ ಅಭಿಯಾನ ಆರಂಭ

ಉತ್ತರ ಕನ್ನಡ: ಜಿಲ್ಲೆಯಲ್ಲಿರುವ ಬುಡಕಟ್ಟು ಸಮುದಾಯದ ಜನತೆಗೆ ಸರ್ಕಾರದ ಎಲ್ಲಾ ಯೋಜನೆಗಳ ಸೌಲಭ್ಯಗಳನ್ನು ತಲುಪಿಸಲು ಅಧಿಕಾರಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹೇಳಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ...

ವಾಲ್ಮೀಕಿ ನಿಗಮ ಹಗರಣ | ಅಕ್ರಮ ಸ್ಪಷ್ಟ- ತನಿಖೆ ಮೂರು, ತಪ್ಪಿತಸ್ಥರು ಯಾರು?

ಒಂದೇ ಪ್ರಕರಣವನ್ನು ಮೂರು ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿದ್ದು, ಒಂದೊಂದು ಸಂಸ್ಥೆಯೂ ಒಂದೊಂದು ರೀತಿಯ ಆಯಾಮವನ್ನು ಕೊಡುತ್ತಿವೆ. ಹೀಗಾಗಿ, ಯಾವ ಸಂಸ್ಥೆ ಹೇಳುತ್ತಿರುವುದು ಸತ್ಯ ಎಂದು ಮತ್ತೊಂದು ತನಿಖೆ ನಡೆಸಬೇಕಾದ ದರ್ದು ಬರಬಹುದು... ರಾಜ್ಯ...

ಜನಪ್ರಿಯ

ಯಾದಗಿರಿ | ಏಳು ದಿನಗಳ ಅಹೋರಾತ್ರಿ ಧರಣಿಗೂ ಸ್ಪಂದಿಸದ ಸರ್ಕಾರದ ವಿರುದ್ಧ ರೈತರ ಆಕ್ರೋಶ; ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆ, ಬೆಳೆ ನಷ್ಟಕ್ಕೆ ಪರಿಹಾರ ಸೇರಿದಂತೆ ರೈತರ...

ಉಡುಪಿ | ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಯಿಂದ ಸಮಾಜದ ಪ್ರಗತಿ ಸಾಧ್ಯ : ವಿನಯಕುಮಾರ್ ಸೊರಕೆ

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ...

ಮಂಗಳೂರು | ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವರಿಂದ ಸ್ಥಳ ಪರಿಶೀಲನೆ

ನಗರದ ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲಾ ಉಸ್ತುವಾರಿ ಸಚಿವ...

ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ...

Tag: ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ