ಶಿರಸಿ | ಸರಕಾರಿ ಬೆಟ್ಟಗಳ ಅತಿಕ್ರಮಣ: ಅಧಿಕಾರಿಗಳ ಮೌನಕ್ಕೆ ಭೀಮಘರ್ಜನೆ ಸಂಘಟನೆ ಆಕ್ರೋಶ, ಪ್ರತಿಭಟನೆಯ ಎಚ್ಚರಿಕೆ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸರಕಾರಿ ಬೆಟ್ಟ ಹಾಗೂ ಅರಣ್ಯ ಭೂಮಿಯನ್ನು ಅಕ್ರಮವಾಗಿ ಅತಿಕ್ರಮಣ ಮಾಡಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಭೀಮಘರ್ಜನೆ ಸಂಘಟನೆಯ ಜಿಲ್ಲಾಧ್ಯಕ್ಷ ಅರ್ಜುನ್...

ಉತ್ತರ ಕನ್ನಡ | ಜಿಲ್ಲಾಡಳಿತ ವತಿಯಿಂದ ಆದಿವಾಸಿ ನಾಯಕ ಬಿರ್ಸಾ ಮುಂಡಾ ಜಯಂತಿ ಆಚರಣೆ

ಉತ್ತರ ಕನ್ನಡ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಗವಾನ್ ಶ್ರೀ ಬಿರ್ಸಾಮುಂಡಾ ಜಯಂತಿ ಹಾಗೂ ಜನಜಾತೀಯ ಗೌರವ ದಿವಸ...

ಪ.ಜಾತಿ ವರ್ಗದವರ ಮೇಲಿನ ದೌರ್ಜನ್ಯ ತಡೆಗೆ DCRE ಪೊಲೀಸ್ ಠಾಣೆಗಳು ಕಾರ್ಯೋನ್ಮುಖ: ಸಿಎಂ

ರಾಜ್ಯದಲ್ಲಿ ಪರಿಶಿಷ್ಠ ಜಾತಿ ವರ್ಗದವರ ಮೇಲಿನ ದೌರ್ಜನ್ಯ ತಡೆಗೆ DCRE ಪೊಲೀಸ್ ಠಾಣೆಗಳನ್ನು ಕಾರ್ಯೋನ್ಮುಖಗೊಳಿಸಿದ್ದೇವೆ. ಇವು ಪರಿಣಾಮಕಾರಿಯಾಗಿ ಕೆಲಸ ಮಾಡುವ ಮೂಲಕ ಸಾಂವಿಧಾನಿಕ ಹಕ್ಕು ಮತ್ತು ಮೌಲ್ಯಗಳನ್ನು ಕಾಪಾಡುವ ಕೆಲಸ ಆಗಬೇಕಿದೆ ಎಂದು...

ಹಾವೇರಿ | ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

"ಪರಿಶಿಷ್ಟ ವರ್ಗದ ಜನಾಂಗದ ಏಳಿಗಾಗಿ ಶ್ರಮಿಸಿದ ಅರ್ಹ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ" ಎಂದು ಹಾವೇರಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಭ್ಯರ್ಥಿಯು ಸಾಮಾಜಿಕ ಕ್ಷೇತ್ರದಲ್ಲಿ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು ಮಾನಸ ಗಂಗೋತ್ರಿಯಲ್ಲಿ ಶಾಸಕ ಜಿ. ಟಿ. ದೇವಗೌಡ ಸದನದಲ್ಲಿ ನೀಡಿದ ದಲಿತ ವಿರೋಧಿ ಹೇಳಿಕೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ವಿಧಾನಸಭಾ ಅಧಿವೇಶನದಲ್ಲಿ...

ಜನಪ್ರಿಯ

ಪ್ರಧಾನಿ ಮೋದಿ ‘ದಿಮಾಗಿ ನಕ್ಸಲ್’ ರಾಹುಲ್ ಗಾಂಧಿಯವರೊಂದಿಗೆ ಚರ್ಚೆಗೆ ಏಕೆ ಹಿಂದೇಟು ಹಾಕುತ್ತಿದ್ದಾರೆ?

ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ "ದಿಮಾಗಿ ನಕ್ಸಲ್" (ಬೌದ್ಧಿಕ ನಕ್ಸಲರು ಅಥವಾ...

ಕನ್ನಡ ಬೌದ್ಧಿಕ ಲೋಕದ ‘ಪರಸ್ಪರ ಮೆಚ್ಚುಗೆ ಸಮಾಜ’ಕ್ಕೆ ಸವಾಲಾಗಿದ್ದ ಕೆವಿಎನ್

ರಾಜಕೀಯ, ಸಂಸ್ಕೃತಿ, ಜನಪದ, ಭಾಷೆ, ಕಾವ್ಯ, ಸಾಹಿತ್ಯ, ಸಿನಿಮಾ ಹೀಗೆ ಯಾವುದೇ...

ಸತತ ಹೋರಾಟದಿಂದ ಕಬ್ಬಿಗೆ ರೂ. 3,800 ದರ ನಿಗದಿ; ಏರಿಕೆಯ ನಿರೀಕ್ಷೆ: ಬಸವಂತಪ್ಪ ಕಾಂಬಳೆ

ರೈತರ ಸಂಘಟನೆಯ ಒಗ್ಗಟ್ಟು, ಪಕ್ಷಾತೀತ ಹೋರಾಟ ಮತ್ತು ಸಂಘಟನಾತ್ಮಕ ಶಿಸ್ತಿಗೆ ಸಕ್ಕರೆ...

ವಿವಾದಾತ್ಮಕ ಮತಾಂತರ ನಿಷೇಧ ಕಾಯ್ದೆ ರದ್ದತಿಯತ್ತ ರಾಜ್ಯ ಸರ್ಕಾರದ ಹೆಜ್ಜೆ

ಈ ಕಾಯ್ದೆಯ ರಚನಾ ಪ್ರಕ್ರಿಯೆಯಲ್ಲಿಯೇ ಹಲವು ಲೋಪಗಳಿದ್ದವು ಎಂಬುದು ಹಳೆಯ ಸರ್ಕಾರಿ...

Tag: ಪರಿಶಿಷ್ಟ ಪಂಗಡ