ದಾವಣಗೆರೆ | ಏ.15ರಿಂದ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ; ಮಹಿಳೆಯರ ಸುರಕ್ಷತೆ ಕುರಿತ ಪರಿಶೀಲನೆ

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಮಂಗಳವಾರ ಏಪ್ರಿಲ್ 15 ರಿಂದ 17ರವರೆಗೆ ಮೂರು ದಿನಗಳ ಕಾಲ ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಸೇರಿದಂತೆ ಜಿಲ್ಲೆಯ...

ಗದಗ | ʼಫಲಾನುಭವಿಗಳು ಯೋಜನೆ ಸೌಲಭ್ಯದಿಂದ ವಂಚಿತರಾಗದಂತೆ ಕ್ರಮ ವಹಿಸಿʼ

ಗದಗ ಜಿಲ್ಲೆಯ ಹಿರಿಯ ನಾಗರಿಕರು, ಬೀದಿ ಬದಿ ವ್ಯಾಪಾರಸ್ಥರು, ಭಿಕ್ಷುಕರು, ವಿಕಲಚೇತನರು ಸೇರಿದಂತೆ ವಿವಿಧ ಸ್ಥರಗಳಲ್ಲಿ ಸರ್ಕಾರದ ಯೋಜನೆಯ ಸೌಲಭ್ಯ ಪಡೆಯಬಯಸುವ ಅರ್ಹರು ಯೋಜನೆಯ ಸೌಲಭ್ಯಗಳಿಂದ ವಂಚಿತರಾಗದಂತೆ ಆಯಾ ಇಲಾಖೆಯ ಅಧಿಕಾರಿಗಳು ಕ್ರಮ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಪರಿಶೀಲನಾ ಸಭೆ