ತುಮಕೂರು | ಪರಿಷತ್ ಚುನಾವಣೆ; ಮೈತ್ರಿಗೆ ವಿರೋಧಿ ಅಲೆ, ಕಾಂಗ್ರೆಸ್‌ಗೆ ಗೆಲ್ಲುವ ಸವಾಲು

ಅಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ರಂಗೇರಿದೆ. ಕಣದಲ್ಲಿರುವ ಅಭ್ಯರ್ಥಿಗಳು ಶಿಕ್ಷಕ ಮತದಾರರನ್ನು ಒಲಿಸಿಕೊಳ್ಳಲು ಅವಿರತ ಪ್ರಯತ್ನ ಮಾಡುತ್ತಿದ್ದಾರೆ. ಗೆಲುವಿನ ಮಂತ್ರ ಜಪಿಸುತ್ತಿದ್ದಾರೆ. ಅಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ತುಮಕೂರು, ದಾವಣಗೆರೆ (ಹರಿಹರ, ಜಗಳೂರು)...

ಪರಿಷತ್ ಚುನಾವಣೆ | ಸುಮಲತಾಗೆ ಬಿಜೆಪಿ ಟಿಕೆಟ್‌?

ಜೂನ್‌ 3ರಂದು ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ನಡೆಯಲಿದೆ. ಅಂದರೆ, ವಿಧಾನಸಭಾ ಶಾಸಕರು ವಿಧಾನ ಪರಿಷತ್‌ಗೆ 13 ಮಂದಿ ಸದಸ್ಯರ ಆಯ್ಕೆಗೆ ಮತ ಚಲಾಯಿಸಲಿದ್ದಾರೆ. 13 ಸ್ಥಾನಗಳಲ್ಲಿ ಬಿಜೆಪಿ 3 ಸ್ಥಾನಗಳನ್ನು ಗೆಲ್ಲುವ...

ಪದವೀಧರರಿಗೆ ಹೆಂಡ ಕುಡಿಸಿ ಚಟಗಳ ದಾಸರನ್ನಾಗಿಸುತ್ತಿರುವ ಬಿಜೆಪಿ: ಕಾಂಗ್ರೆಸ್‌ ಕಿಡಿ

ಕಾಂಗ್ರೆಸ್ ಪಕ್ಷ ಪದವೀಧರರಿಗೆ ಯುವನಿಧಿ ಯೋಜನೆ ನೀಡಿದೆ, ಉದ್ಯೋಗ ಸೃಷ್ಟಿಸಲು ಶ್ರಮಿಸುತ್ತಿದೆ, ಬಿಜೆಪಿ ಪದವೀಧರರಿಗೆ ಹೆಂಡ ಕುಡಿಸಿ ಚಟಗಳಿಗೆ ದಾಸರನ್ನಾಗಿಸುತ್ತಿದೆ ಎಂದು ಕಾಂಗ್ರೆಸ್‌ ಕುಟುಕಿದೆ. ಪದವೀಧರ ಮತದಾರರಿಗೆ ಬಿಜೆಪಿ ಹೆಂಡ ಕುಡಿಸಿ ಮತಯಾಚಿಸುತ್ತಿದೆ ಎಂದು...

ಪರಿಷತ್‌ ಚುನಾವಣೆ | ನನ್ನ ಅಭಿಪ್ರಾಯ ತಪ್ಪಾಗಿ ಅರ್ಥೈಸಿಕೊಳ್ಳಬೇಕಿಲ್ಲ: ಗೃಹ ಸಚಿವ ಪರಮೇಶ್ವರ್‌

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ಬಂಧನಕ್ಕೆ ಪಕ್ಷ ಎಂಬುದು ಬರುವುದಿಲ್ಲ.‌ ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡು ಬಂದರೆ ಅಂತವರನ್ನು ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು. ಸದಾಶಿವನಗರದಲ್ಲಿ ಬುಧವಾರ...

ವಿಧಾನ ಪರಿಷತ್ ಚುನಾವಣೆ | ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ: ಒಂದು ಕ್ಷೇತ್ರ ಜೆಡಿಎಸ್‌ಗೆ

ಕರ್ನಾಟಕ ವಿಧಾನಪರಿಷತ್‌ನಲ್ಲಿ ಖಾಲಿ ಇರುವ ಆರು ಸ್ಥಾನಗಳಿಗೆ ಜೂನ್ 3ರಂದು ಮತದಾನ ಪ್ರಕ್ರಿಯೆ ನಡೆಯಲಿದೆ. ಈ ಚುನಾವಣೆಗೆ ಬಿಜೆಪಿಯು ತನ್ನ ಅಭ್ಯರ್ಥಿಗಳನ್ನು ಶನಿವಾರ(ಮೇ 11) ಪ್ರಕಟಿಸಿದೆ. ಬಿಜೆಪಿ ಹಾಗೂ ಜೆಡಿಎಸ್ ನಡುವಿನ ಮೈತ್ರಿಯು...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ಪರಿಷತ್ ಚುನಾವಣೆ

Download Eedina App Android / iOS

X