ಭತ್ತದ ತ್ಯಾಜ್ಯದಿಂದ ಪರಿಸರ ಸ್ನೇಹಿ ತಟ್ಟೆ ಸೇರಿದಂತೆ ‘ಟೇಬಲ್‌ವೇರ್‌’ಗಳನ್ನು ತಯಾರಿಸುತ್ತಿದೆ ಮಹಿಳೆಯರ ಗುಂಪು

ಪ್ಲಾಸ್ಟಿಕ್‌ ಬಳಕೆಯನ್ನು ನಿಲ್ಲಿಸುವಂತೆ ಸರ್ಕಾರಗಳು, ಸಂಘ-ಸಂಸ್ಥೆಗಳು ನಿರಂತರವಾಗಿ ಹೇಳುತ್ತಲೇ ಇವೆ. ಹಲವು ರೀತಿಯ ಅಭಿಯಾನಗಳು, ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಲೇ ಇವೆ. ಆದರೆ, ಪ್ಲಾಸ್ಟಿಕ್‌ಗೆ ಪರ್ಯಾಯ ವಸ್ತುಗಳ ಬಳಕೆ ಮತ್ತು ಪ್ರಚಾರ ತೀರಾ ಕಡಿಮೆಯಿದೆ....

ದಾವಣಗೆರೆ | ಕಾರ್ಗಿಲ್ ಕಂಪೆನಿ ಹಸ್ತಾಂತರ ನಿಲ್ಲಿಸಿ ಹಕ್ಕುಗಳನ್ನು ರಕ್ಷಿಸಲು ರೈತ ಸಂಘ ಹಾಗೂ ಕೃಷಿ ಕಾರ್ಮಿಕರ ಸಂಘಟನೆ ಒತ್ತಾಯ

ಕಾರ್ಗಿಲ್ ಕಂಪನಿಯ ಮಾರಾಟ ಅಥವಾ ಹಸ್ತಾಂತರ ನಿಲ್ಲಿಸಬೇಕು. ಪ್ರಕ್ರಿಯೆ ಕುರಿತು ಹಾಲಿ ಕೆಲಸಗಾರರಿಗೆ ಉದ್ಯೋಗ ಖಾತರಿ ನೀಡಬೇಕು ಮತ್ತು ಮಾಲಿನ್ಯದಿಂದ ಕೃಷಿ ಭೂಮಿ, ಬೆಳೆ ಹಾನಿಯಾಗುವ ಸಾಧ್ಯತೆಗಳಿವೆ.‌ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು...

ಪರಿಸರ ಸ್ನೇಹಿ ಬಟ್ಟೆಯ ಕೈಚೀಲದ ಸ್ವಯಂ ಚಾಲಿತ ವಿತರಣಾ ಯಂತ್ರಕ್ಕೆ ಚಾಲನೆ

ಪರಿಸರ ಮಾಲಿನ್ಯ ತಡೆಗೆ ವಿನೂತನ ಪರಿಹಾರ ಹುಡುಕಲು ಮತ್ತು ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆಗೆ ಉತ್ತೇಜನ ನೀಡಲು ಯೋಜನೆ ರೂಪಿಸಿ ಎಂದು ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವ ಈಶ್ವರ ಖಂಡ್ರೆ ಪರಿಸರ...

ಬೆಂಗಳೂರು | ಎಲೆಕ್ಟ್ರಿಕ್ ವಾಹನಗಳ ನೋಂದಣಿ ಸಂಖ್ಯೆ ಮೂರು ಪಟ್ಟು ಏರಿಕೆ

ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯತ್ತ ರಾಜಧಾನಿ ಬೆಂಗಳೂರಿನ ಜನ ಮುಖ ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಎಲೆಕ್ಟ್ರಿಕ್ ವಾಹನಗಳ ನೋಂದಣಿ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ನಾನಾ ಮಾದರಿಯ 2.83 ಲಕ್ಷ ವಾಹನಗಳು ಕಳೆದ...

ಜನಪ್ರಿಯ

ರಾಹುಲ್‌ ಮೀಟ್ಸ್‌ ವಿಜಯ್;‌ ಚೆನ್ನೈನ ʼಛಾತ್ರೋಂ ಕಿ ಗೂಂಜ್‌ʼಗೆ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ....

ಗುಬ್ಬಿ | ಕೆರೆಗೆ ಬಿದ್ದು 14 ವರ್ಷದ ಬಾಲಕ ಸಾವು: ದನಗಳಿಗೆ ನೀರು ಕುಡಿಸಲು ಹೋದಾಗ ದುರ್ಘಟನೆ

ದನಗಳಿಗೆ ನೀರು ಕುಡಿಸಲು ಕೆರೆಗೆ ತೆರಳಿದ್ದ 14 ವರ್ಷದ ಬಾಲಕನೊಬ್ಬ ಕಾಲು...

ಮುಂಡಗೋಡ | ಬಾಚಣಕಿ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಉತ್ತರಾಖಂಡ ಮೂಲದ ಯುವಕ ಸಾವು

ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮದ ಡ್ಯಾಂ ಹಿನ್ನೀರಿನಲ್ಲಿ ಈಜಾಡಲು ತೆರಳಿದ್ದ ಹೋಟೆಲ್‌...

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

Tag: ಪರಿಸರ ಸ್ನೇಹಿ